ಮಾರ್ಕ 4:19 - ದೆವಾಚಿ ಖರಿ ಖಬರ್19 ಖರೆ, ಹ್ಯಾ ಜಿವನಾಚ್ಯಾ ವಿಶಯಾತ್ಲಿ ಯವ್ಜನ್, ಪಯ್ಸ್ಯಾಂಚಿ ಆಶ್ಯಾ, ಅನಿ ಅಸ್ಲ್ಯಾ ಲೈ ಯೌಜನ್ಯಾತ್ನಿ ದೆವಾಚ್ಯಾ ಗೊಸ್ಟಿಯಾಕ್ನಿ ಗುಸ್ಮಟುನ್ ಪಿಕ್ಕ್ ದಿವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿ |