Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:20 - ದೆವಾಚಿ ಖರಿ ಖಬರ್

20 ಖರೆ ಅನಿಹುರಲ್ಲಿ ಲೊಕಾ, ಬರ್‍ಯಾ ಮಾಟಿತ್ ಪಡಲ್ಲ್ಯಾ ಬಿಂಯಾಂಚ್ಯಾ ಬಾಸೆನ್. ತೆನಿ ದೆವಾಚ್ಯಾ ಗೊಸ್ಟಿಯಾ ಅಯಿಕ್ತ್ಯಾತ್, ಸ್ವಿಕಾರ್ ಕರ್‍ತ್ಯಾತ್, ಅನಿ ಪಿಕ್ಕ್ ದಿತ್ಯಾತ್. ಥೊಡೆ ತಿಸ್, ಸಾಟ್, ಅನಿ ಸೆಂಬರ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನೂ ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರುವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಬೀಜಬಿದ್ದ ಒಳ್ಳೆಯ ನೆಲವಾಗಿರುವವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಇನ್ನು ಕೆಲವರು ಬೀಜಬಿದ್ದ ಒಳ್ಳೆಯ ನೆಲದಂತಿದ್ದಾರೆ. ಅವರು ವಾಕ್ಯವನ್ನು ಸ್ವೀಕರಿಸಿಕೊಂಡು ಫಲವನ್ನು ಫಲಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ಮೂವತ್ತರಷ್ಟು ಹೆಚ್ಚಾಗಿ, ಇನ್ನು ಕೆಲವು ಸಂದರ್ಭಗಳಲ್ಲಿ ಅರವತ್ತರಷ್ಟು ಹೆಚ್ಚಾಗಿ, ಮತ್ತೆ ಕೆಲವು ಸಂಧರ್ಭಗಳಲ್ಲಿ ನೂರರಷ್ಟು ಹೆಚ್ಚಾಗಿ ಫಲ ಫಲಿಸುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:20
14 ತಿಳಿವುಗಳ ಹೋಲಿಕೆ  

ಅನಿ ಧನಿಯಾಕ್ ಬರೆ ಹೊವ್ನ್ ಚಲುನ್, ಹರ್ ಎಕ್ ವಿಶಯಾತ್ ತೆಕಾ ಖುಶಿ ಹೊಯ್ ಸಾರ್ಕೆ ಕರುಚೆ ಮನುನ್ ತುಮಿ ಸಗ್ಳ್ಯಾ ನಮುನ್ಯಾಚೆ ಬರಿ ಕಾಮಾ ಕರಿತ್; ದೆವಾಚ್ಯಾ ಶಾನೆಪಾನಾತ್ ವಾಡುಚೆ ಮನುನ್,


ಖರೆ, ಬರ್‍ಯಾ ಮಾಟಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ, ದೆವಾಚಿ ಬರಿ ಖಬರ್ ಆಯಿಕ್ತ್ಯಾತ್, ಅನಿ ಬರ್‍ಯಾ ಮನಾನ್ ತೆ ಮಾನುನ್ ಘೆತ್ಯಾತ್, ಅನಿ ಫಳ್ ದಿ ಪತರ್ ತೆನಿ ತಿ, ದೆವಾಚಿ ಬರಿ ಖಬರ್ ಸಂಬಾಳುನ್ ಥವ್ನ್ ಘೆತ್ಯಾತ್”.


ಅನಿ ಉಲ್ಲೆ ಭ್ಹಿಂಯ್, ಬರ್‍ಯಾ ಮಾಟಿತ್ ಪಡ್ಲೆ, ತೆ ಉಗಾವ್ಲೆ, ಝಾಡಾ ಮೊಟಿ ಹೊವ್ನ್ ಫಳ್ ದಿಲ್ಯಾನಿ; ಉಲ್ಲ್ಯಾನ್ ತಿಸ್ ದಾನೆ, ಉಲ್ಲ್ಯಾನಿ ಸಾಟ್ , ಅನಿ ಉಲ್ಲ್ಯಾನ್ ಸೆಂಬರಾಕ್ ಸೆಂಬರ್.


ಬರ್‍ಯಾ ಮಾಟಿತ್ ಸಿಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ದೆವಾಚಿ ಬರಿ ಖಬರ್ ಆಯ್ಕುನ್ ಅರ್ತ್‍ ಕರುನ್ ಘೆಟಲ್ಲಿ ಲೊಕಾ. ತೆಂಚ್ಯಾತ್ಲಿ ಉಲ್ಲಿ ಲೊಕಾ, ಸೆಂಬರಾಕ್ ಸೆಂಬರ್ ಫಳ್ ದಿತ್ಯಾತ್, ಉಲ್ಲೆ ಜಾನಾ ಸಾಟ್, ಅನಿ ಉಲ್ಲೆ ಜಾನಾ ತಿಸ್”. ಮಟ್ಲ್ಯಾನ್.


ಕಶ್ಯಾಕ್ ಮಟ್ಲ್ಯಾರ್, ಹಿ ಸಗ್ಳಿ ಗುನಾ ತುಮ್ಚ್ಯಾ ಭುತ್ತುರ್ ರ್‍ಹಾವ್ಕ್ ಪಾಜೆ, ಹಿ ಸಗ್ಳಿ ಭರ್ಪುರ್ ಮಾಪಾನ್ ತುಮ್ಚ್ಯಾ ಭುತ್ತುರ್ ರ್‍ಹಾಲ್ಯಾರ್ ತೆ ತುಮ್ಕಾ ಅಮ್ಚ್ಯಾ ಧನಿಯಾ ಜೆಜುಕ್ರಿಸ್ತಾಚ್ಯಾ ಶಾನ್ಪಾನಾತ್ ಕಾಯ್ಬಿ ಪಾಯ್ದ್ಯಾಕ್ ಪಡಿನಸಲ್ಲೆ ಅನಿ ಕಸ್ಲೊಬಿ ಪ್ರಭಾವ್ ಪಡಿನಸಲ್ಲೆ ಹೊವ್ನ್ ದಿಯ್ನಾತ್.


ಮಾಜ್ಯಾ ಪ್ರಿತಿಚ್ಯಾನು, ತುಮ್ಚೆಬಿ ತಸೆಚ್, ತುಮಿ ಖಾಯ್ದ್ಯಾಕ್ ಮರ್ಲ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ತುಮಿ ಕ್ರಿಸ್ತಾಚ್ಯಾ ಆಂಗಾಚೊ ಭಾಗ್; ಅನಿ ಅತ್ತಾ ತುಮಿ ಜೆ ಕೊನಾಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ಟಲ್ಲೆ ಹಾಯ್, ತೆನಿ ತೆಕಾ ಸಮಂದ್ ಪಡಲ್ಲೆ ಹೊವ್ನ್ ಹಾಸಿ, ತಸೆಮನುನ್ ಅಮಿ ದೆವಾಚ್ಯಾ ಸೆವೆತ್ ಫಾಯ್ದ್ಯಾಕ್ ಪಡ್ತಲೆ ಹೊವ್ನ್ ರ್‍ಹಾವ್ಕ್ ಪಾಜೆ.


ತುಮಿ ಮಾಕಾ ಎಚುನ್ ಕಾಡುಕ್ನ್ಯಾಶಿ, ಮಿಯಾ ತುಮ್ಕಾ ಎಚುನ್ ಕಾಡ್ಲಾ ಅನಿ ಜಾಸ್ತಿಚಿ ಫಳಾ ದಿವ್ ಸಾಟ್ನಿ ಮನುನ್ ನೆಮ್ಲಾ, ಹುರ್‍ತಲಿ ಫಳಾ ದಿವ್‍ಸಾಟ್ನಿ ನೆಮ್ಲಾ. ಅಶೆಚ್ ಮಾಜ್ಯಾ ನಾವಾನ್ ಬಾಬಾಕ್ಡೆನ್ ತುಮಿ ಮಾಗ್ತ್ಯಾಶಿ ತೆ ಸಗ್ಳೆ ತೊ ತುಮ್ಕಾ ದಿತಾ.


ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.


ದೆವಾಚ್ಯಾ ಮಹಿಮಾ ಅನಿ ಸ್ತುತಿಸಾಟ್ನಿ ಜೆಜು ಕ್ರಿಸ್ತಾಚ್ಯಾ ವೈನಾ ಗಾವ್ತಲ್ಯಾ ಖರ್‍ಯಾ ನಿತಿಚ್ಯಾ ಫಳಾನ್ ತುಮ್ಚಿ ಜಿವನಾ ಭರುನ್ ರ್‍ಹಾತ್ಯಾತ್.


ಅನಿ ಅನಿಉಲ್ಲೆಸೆ ಭ್ಹಿಂಯ್, ಬರ್‍ಯಾ ಮಾಟಿತ್ ಪಡ್ಲೆ, ಅನಿ ಝಾಡಾ ಹೊಲಿ, ಝಾಡಾಕ್ನಿ ಕನ್ಸಾ ಹೊಲಿ. ಉಲ್ಲ್ಯಾ ಬಿಯ್ಯಾನ್ ಸೆಂಬರ್ ದಾನೆ ದಿಲ್ಯಾನ್, ಉಲ್ಲ್ಯಾನ್ ಸಾಟ್, ಅನಿ ಉಲ್ಲ್ಯಾನ್ ತಿಸ್ ದಾನೆ ದಿಲ್ಯಾನ್”. ಮಟ್ಲ್ಯಾನ್.


ತೊ ಮಾಕಾ ಲಾಗುನ್ ಹೊತ್ತ್ಯಾ ಫಳಾ ದಿ ನಸಲ್ಲ್ಯಾ ಫಾಟೆ ತೊಡ್ತಾ ಅನಿ ಫಳ್ ದಿತಲ್ಯಾ ಫಾಟೆ ಅನಿ ಉಲ್ಲೆ ಫಳ್ ದಿವಸಾಟ್ನಿ ಮನುನ್ ಮಾಳ್ ಕರ್‍ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು