ಮಾರ್ಕ 4:22 - ದೆವಾಚಿ ಖರಿ ಖಬರ್22 ಜೆ ಕಾಯ್ ಲಿಪುನ್ ಹಾಯ್, ತೆ ಮಾಳಾಕ್ ಹಾನುನ್ ಹೊತಾ,ಅನಿ ಜೆ ಕಾಯ್ ಧಾಪುನ್ ಥವಲ್ಲೆ ಹಾಯ್, ತೆ ಉಗ್ಡುನ್ ಹೊತಾ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬೆಳಕಿಗೆ ಬಾರದ ಮುಚ್ಚುಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯಾವದಾಗಲಿ ಪ್ರಕಾಶಕ್ಕೆ ಬರಬೇಕೇ ಹೊರತು ರಹಸ್ಯವಾಗಿರುವದಿಲ್ಲ; ಯಾವದಾಗಲಿ ಬೈಲಿಗೆ ಬರಬೇಕೇ ಹೊರತು ಗುಟ್ಟಾಗಿರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ಪ್ರತಿಯೊಂದೂ ಸ್ಪಷ್ಟವಾಗಿ ಗೋಚರವಾಗುವುದು. ರಹಸ್ಯವಾದ ಪ್ರತಿಯೊಂದೂ ಬಟ್ಟಬಯಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ. ಅಧ್ಯಾಯವನ್ನು ನೋಡಿ |