ಮಾರ್ಕ 4:33 - ದೆವಾಚಿ ಖರಿ ಖಬರ್33 ಅಸ್ಲ್ಯಾ ಸುಮಾರ್ ಕಾನಿಯಾ ವಾಪ್ರುನ್, ಜೆಜು, ಲೊಕಾಕ್ನಿ, ಕವ್ಡೆ ಹೊತಾ ತವ್ಡೆ ಕಳಿ ಸರ್ಕೆ, ದೆವಾಚ್ಯಾ ವಿಶಯಾತ್ ಸಾಂಗುಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆತನು ಈ ತರದ ಅನೇಕ ಸಾಮ್ಯಗಳಿಂದ ಜನರ ಗ್ರಹಿಕೆಗೆ ತಕ್ಕ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. ಸಾಮ್ಯವಿಲ್ಲದೆ ಅವರಿಗೆ ಹೇಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೇಸು ಇಂಥ ಅನೇಕ ಸಾಮ್ಯಗಳ ಮೂಲಕ ಜನರಿಗೆ ಅರ್ಥವಾಗುವಂತೆ ಉಪದೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು. ಅಧ್ಯಾಯವನ್ನು ನೋಡಿ |