Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:37 - ದೆವಾಚಿ ಖರಿ ಖಬರ್

37 ತೆನಿ ಜಾತಾನಾ, ಎಕಾಎಕಿಚ್ ಸಮುಂದರಾತ್ ಮೊಟೊ ವಾರೊ ಉಟ್ಲೊ, ಅನಿ ಪಾನಿಯಾಚಿ ಲ್ಹಾಟಾ ಮಾರುನ್, ಢೊನಿತ್ ಪಾನಿ ಭರುನ್,ಢೊನ್ ಬುಡುಕ್‍ಲಾಗಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆ ದೋಣಿಯ ಸಂಗಡ ಬೇರೆ ದೋಣಿಗಳು ಇದ್ದವು. ಸ್ವಲ್ಪ ಮುಂದೆ ಹೋಗುವಷ್ಟರಲ್ಲೇ ದೊಡ್ಡ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿಹೋಗುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಬೇರೆ ದೋಣಿಗಳೂ ಆತನ ಸಂಗಡ ಇದ್ದವು. ತರುವಾಯ ದೊಡ್ಡ ಬಿರುಗಾಳಿ ಎದ್ದು ತೆರೆಗಳು ಆ ದೋಣಿಗೆ ಬಡಿದು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವದಕ್ಕೆ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ಹೋಗುತ್ತಿರಲು ಸರೋವರದ ಮೇಲೆ ಬಿರುಗಾಳಿ ಬೀಸಿತು. ಎತ್ತರವಾದ ಅಲೆಗಳು ದೋಣಿಗೆ ಅಪ್ಪಳಿಸತೊಡಗಿದ್ದರಿಂದ ದೋಣಿಯು ನೀರಿನಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:37
11 ತಿಳಿವುಗಳ ಹೋಲಿಕೆ  

ತಿನ್ ದಾ ಮಾಕಾ ಟೊನ್ಯಾನಿ ಮಾರಲ್ಲೆ ಹಾಯ್ ; ಎಗ್ದಾ ಮಾಕಾ ಗುಂಡ್ಯಾನಿ ಮಾರುನ್ ಹೊಲಾ, ತಿನ್ ದಾ ಮಾಜಿ ಢೊನ್ ಫುಟ್ಲಾ; ಎಕ್ ರಾತ್ ಅನಿ ಎಕ್ ದಿಸ್ ಸಮುಂದರಾಚ್ಯಾ ಪಾನಿಯಾತ್ ಮಿಯಾ ರ್‍ಹಾಲಾ.


ಖರೆ ಮೊಟಿ ಢೊನ್ ರೆತಿಚ್ಯಾ ಗುಡ್ಯಾಕ್ ಆಡ್ಲುನ್ ಢೊನಾಚೊ ಫಿಡ್ಲೊ ಭಾಗ್ ರೆತಿತ್ ಸಿರ್ಕುನ್ ಪಡಲ್ಯಾಕ್ ಢೊನ್ ಚಾಲ್ವುಕ್ ಹೊವ್ಕ್ ನಾ, ಮಾನಾ ಮೊಟಿ ಲಾಟಾ ಯೆವ್ನ್ ಢೊನಾಚ್ಯಾ ಫಾಟ್ಲ್ಯಾ ಭಾಜುಕ್ ಮಾರುನ್ ತುಕ್ಡೆ ತುಕ್ಡೆ ಕರುನ್ ಟಾಕುಕ್ ಲಾಗ್ಲೆ.


ತಸೆ ಮನುನ್, ಶಿಸಾ ಲೊಕಾಕ್ನಿ ಸೊಡುನ್, ಜೆಜು ಬಸುನ್ ಹೊತ್ತ್ಯಾ ಡೊನಿತ್ ಚಡ್ಲಿ, ಅನಿ ತಸೆಚ್ ತೆಕಾ ಘೆವ್ನ್ ಗೆಲ್ಯಾನಿ. ದುಸ್ರ್ಯಾ ಢೊನಾಬಿ, ತೆಂಚ್ಯಾ ವಾಂಗ್ಡಾ ಹೊತ್ತ್ಯಾ.


ಖರೆ ಜೆಜು, ಢೊನಿತ್, ಫಾಟಿಕ್ಡೆ ಉಶ್ಯಾ ವರ್‍ತಿ ಟಕ್ಲೆ ಥವ್ನ್ ಘೆವ್ನ್ ನಿಜಲ್ಲೊ. ಶಿಸಾನಿ ತೆಕಾ ಉಟ್ವುಲ್ಯಾನಿ, ಅನಿ “ಗುರುಜಿ, ಅಮಿ ಮರುನ್ ಗೆಲ್ಲ್ಯಾರ್‍ಬಿ, ತುಕಾ ಕಾಯ್ ಪರ್ವಾ ನಾ ಕಾಯ್?” ಮನುನ್ ಮಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು