ಮಾರ್ಕ 4:6 - ದೆವಾಚಿ ಖರಿ ಖಬರ್6 ಸೂರ್ಯಾ ಉಗ್ವುನ್ ಯೆಲ್ಲ್ಯಾ ತನ್ನಾ, ತಿ ಝಾಡಾ ವಾಳುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್, ತೆಂಚಿ ಬೆರಾ ಭುತ್ತುರ್ ಜಾವ್ಕನತ್ತಿ. ತಸೆ ಮನುನ್, ತಿ ಝಾಡಾ, ವಾಳುನ್ ಗೆಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಸೂರ್ಯನು ಮೇಲೇರಿದಾಗ, ಆಳವಾದ ಬೇರಿಲ್ಲದ ಕಾರಣ ಆ ಸಸಿಗಳು ಒಣಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿ |