ಮಾರ್ಕ 4:9 - ದೆವಾಚಿ ಖರಿ ಖಬರ್9 ಮಾನಾ ಜೆಜುನ್ “ತುಮ್ಕಾ ಕಾನಾ ಹಾತ್ ಜಾಲ್ಯಾರ್, ಮಿಯಾ ಸಾಂಗ್ತಲೆ ಧ್ಯಾನ್ ದಿವ್ನ್ ಆಯ್ಕಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಂದು ನೂರರಷ್ಟು ಫಲವನ್ನು ಕೊಟ್ಟವು ಎಂದು ಹೇಳಿ - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಂತರ ಯೇಸು, “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |