ಮಾರ್ಕ 5:14 - ದೆವಾಚಿ ಖರಿ ಖಬರ್14 ಡುಕ್ರಾ ಚಾರ್‍ವುತಲ್ಯಾನಿ, ಪಳುನ್ ಜಾವ್ನ್ ಶಾರಾತ್, ಅನಿ ಶೆತಾತ್ನಿ, ಹಿ ಖಬರ್ ಫರ್ಗಟ್ಲ್ಯಾನಿ, ತನ್ನಾ ಲೊಕಾ, ಕಾಯ್ ಹೊಲೆ ಮನುನ್ ಬಗುಕ್, ಥೈ ಗೆಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವುಗಳನ್ನು ಮೇಯಿಸುವವರು ಓಡಿಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ಆ ದೆವ್ವಹಿಡಿದಿದ್ದವನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹಂದಿಗಳನ್ನು ಕಾಯುತ್ತಿದ್ದ ಜನರು ಪಟ್ಟಣದೊಳಕ್ಕೆ ಮತ್ತು ತೋಟಗಳಿಗೆ ಓಡಿಹೋಗಿ ಜನರಿಗೆಲ್ಲ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು. ಅಧ್ಯಾಯವನ್ನು ನೋಡಿ |