Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:18 - ದೆವಾಚಿ ಖರಿ ಖಬರ್

18 ಜೆಜು ಢೊನಿತ್ ಚಡ್ತಾನಾ, ಗಿರೆ ಸುಟುನ್ ಬರೊ ಹೊಲ್ಲೊ ಮಾನುಸ್, ಜೆಜುಕ್ “ಮಿಯಾ ತುಜ್ಯಾ ವಾಂಗ್ಡಾ ಯೆತಾ” ಮನುನ್ ಮಾಗುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ದೋಣಿಯನ್ನು ಹತ್ತುವಾಗ ಆ ದೆವ್ವಹಿಡಿದಿದ್ದವನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಅಲ್ಲಿಂದ ಹೋಗಲು ದೋಣಿ ಹತ್ತುವುದಕ್ಕೆ ಸಿದ್ಧನಾದಾಗ ದೆವ್ವಗಳಿಂದ ಬಿಡುಗಡೆ ಹೊಂದಿದ್ದ ಮನುಷ್ಯನು, “ನಾನೂ ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:18
10 ತಿಳಿವುಗಳ ಹೋಲಿಕೆ  

ತಸೆ ಮನುನ್, ತ್ಯಾ ಲೊಕಾನಿ, ಜೆಜುಕ್ ತೆಂಚೆ ಪ್ರಾಂತ್ಯ್ ಸೊಡುನ್ ಜಾವ್ಚೆ ಮನುನ್, ಮಾಗುನ್ ಘೆಟ್ಲ್ಯಾನಿ.


“ಜೆಜು ಪರಮೊನ್ನತ್ ದೆವಾಚ್ಯಾ ಲೆಕಾ! ತಿಯಾ ಮಾಜ್ಯಾ ಖಬ್ರೆಕ್ ಕಶ್ಯಾಕ್ ಯೆಲೆ? ತಿಯಾ, ಮಾಕಾ ಶಿಕ್ಷಾ ದಿವ್‍ನಕೊ, ಮನುನ್ ದೆವಾಚ್ಯಾ ನಾಂವಾನ್, ಮಿಯಾ ತುಜ್ಯಾಕ್ಡೆ ಮಾಗ್ತಾ!” ಮನುನ್ ಬೊಬ್ ಮಾರುಕ್‍ಲಾಲೊ.


ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.


ತೆನಿ, ಜೆಜುಕ್ಡೆ ಯೆಲ್ಲ್ಯಾ ತನ್ನಾ, ತ್ಯಾ ಗಿರ್‍ಯಾಂಚೊ ತಾಂಡೊ ಲಾಗಲ್ಲ್ಯಾ ಮಾನ್ಸಾಕ್ ಬಗಟ್ಲ್ಯಾನಿ, ತೊ ಥೈ ಬಸಲ್ಲೊ, ತೆನಿ ಬರೆ ಕಪ್ಡೆ ನೆಸಲ್ಲ್ಯಾನ್, ತೊ ಬರ್‍ಯಾ ಬುದ್ದಿನಿ ಬಸಲ್ಲೊ; ಅನಿ ತೆನಿ, ಸಗ್ಳೆ ಜಾನಾ ಭಿಂವ್ನ್ ಗೆಲ್ಲೆ.


ಥೈ ಕಾಯ್ ಹೊಲ್ಲೆ ಬಗಟಲ್ಲ್ಯಾನಿ, ತ್ಯಾ ಗಿರೊಲಾಗಲ್ಲ್ಯಾ ಮಾನ್ಸಾಕ್ ಕಾಯ್ ಹೊಲೆ, ಅನಿ ಡುಕ್ರಾಂಚಿ ಖಬರ್ ಕಾಯ್ ಹೊಲಿ, ಮನುನ್ ಲೊಕಾಕ್ನಿ ಸಾಂಗಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು