ಮಾರ್ಕ 5:27 - ದೆವಾಚಿ ಖರಿ ಖಬರ್27 ತಿಕಾ ಜೆಜುಚ್ಯಾ ವಿಶಯಾತ್ ಖಬರ್ ಗಾವ್ಲಿ, ಅನಿ ತಿ ಮಿಯಾ ತೆಜೆ ಕಪ್ಡೆ ಅಪಡ್ಲ್ಯಾರ್ ಫಿರೆ ಆರಾಮ್ ಹೊತಾ ಮನುನ್ ಚಿಂತುನ್ , ತೆಚ್ಯಾ ಫಾಟ್ನಾ ಹೊತ್ತ್ಯಾ ತಾಂಡ್ಯಾತ್ ಯೆವ್ನ್ ಗುಸ್ಲಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927-28 ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಯೇಸುವಿನ ವಿಷಯವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27-28 ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿ - ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಆಲೋಚಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಕೆಗೆ ಯೇಸುವನ್ನು ಕುರಿತು ತಿಳಿದುಬಂತು. ಆದ್ದರಿಂದ ಆಕೆಯು ಜನರ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಮೇಲಂಗಿಯನ್ನು ಮುಟ್ಟಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. ಅಧ್ಯಾಯವನ್ನು ನೋಡಿ |