ಮಾರ್ಕ 5:30 - ದೆವಾಚಿ ಖರಿ ಖಬರ್30 ತನ್ನಾಚ್ ಜೆಜುಕ್ ಅಪ್ನಾತ್ನಾ, ಬಳ್ ಭಾಯ್ರ್ ಗೆಲೊ, ಮನುನ್ ಕಳ್ಳೆ, ತನ್ನಾ, ಫಾಟಿ ಪರ್ತುನ್ ತಾಂಡ್ಯಾಕ್ ಬಗುನ್,“ಮಾಜ್ಯಾ ಫಾಳ್‍ಯಾಕ್ನಿ ಕೊನ್ ಅಪಡ್ಲೆ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿನಲ್ಲಿ ಹಿಂತಿರುಗಿ - ನನ್ನ ಉಡುಪನ್ನು ಯಾರು ಮುಟ್ಟಿದರು? ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ತನ್ನಿಂದ ಶಕ್ತಿಯು ಹೊರಟದ್ದು ಸಹ ಯೇಸುವಿಗೆ ತಿಳಿಯಿತು. ಆತನು ಅಲ್ಲೇ ನಿಂತು ಹಿಂತಿರುಗಿ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |