Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:42 - ದೆವಾಚಿ ಖರಿ ಖಬರ್

42 ತನ್ನಾ ತೆ ಚೆಡು ಉಟ್ಲೆ ಅನಿ ಫಿರುನ್-ಖೆಳುಕ್ ಲಾಗ್ಲೆ ಬಾರಾ ವರ್ಸಾಚೆ ಚೆಡು ಹೊತ್ತೆ ತೆ. ಹೆ ಬಗುನ್ ತೆನಿ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಕೂಡಲೇ ಆ ಬಾಲಕಿ ಎದ್ದುನಿಂತು ನಡೆಯಲಾರಂಭಿಸಿದಳು. ಆ ಬಾಲಕಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವಳ ತಂದೆತಾಯಿಗಳು ಮತ್ತು ಶಿಷ್ಯರು ಅತ್ಯಾಶ್ಚರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:42
7 ತಿಳಿವುಗಳ ಹೋಲಿಕೆ  

ಹೆ ಸಗ್ಳೆ ಆಯ್ಕಲ್ಲಿ ಲೊಕಾ ಲೈ ಅಜಾಪ್ ಹೊಲಿ ಹ್ಯೊ ಸಗ್ಳೆ ಬರೆ ಕರ್‍ತಾ! ಕಿಂವ್ಡ್ಯಾನಿ ಆಯ್ಕಿ ಸರ್ಕೆ ಕರ್‍ತಾ, ಮುಕ್ಕ್ಯಾನಿ ಬೊಲಿ ಸರ್ಕೆ ಕರ್‍ತಾ ಮನುನ್ ಮನುಕ್ಲಾಲಿ.


ಮಾನಾ ತೊ ಢೊನಿತ್ ಚಡ್ಲೊ ತನ್ನಾ ವಾರೊ ಥಂಡ್ ಹೊಲೊ ತನ್ನಾ ತೆನಿ ಅಜಾಪ್ ಹೊಲೆ,


ತೆನಿ ಲೈ ಭಿಂವ್ನ್ ಗೆಲ್ಲೆ, ಅನಿ ಎಕಾಮೆಕಾಕ್ “ಹ್ಯೊ ಮಾನುಸ್ ಕೊನ್? ವಾರೊ ಅನಿ ಲ್ಹಾಟಾಸೈತ್ ಹೆನಿ ಸಾಂಗಟಲ್ಲೆ ಅಯಿಕ್ತ್ಯಾತ್!”ಮಟ್ಲ್ಯಾನಿ.


ಸಗ್ಳಿ ಲೊಕಾ ಹೆ ಬಗುನ್ ಅಜಾಪ್ ಹೊಲಿ, ಅನಿ " ಹೆ ಕಾಯ್? ಹ್ಯೊ ಮಾನುಸ್ ಅದಿಕಾರ್‍ಯಾನ್ ಭರಲ್ಲ್ಯಾ ನ್ಹವ್ಯಾಚ್ ರಿತಿನ್ ಶಿಕ್ವುತಾ! ಅನಿ ಗಿರೆ ಸೈತ್, ತೆನಿ ಸಾಂಗಟಲ್ಲೆ ಸಗ್ಳೆ ಆಯಿಕ್ತ್ಯಾತ್. ಮನುನ್ ಎಕಾಮೆಕಾಕ್ನಿ ಬೊಲುಕ್‍ಲಾಲ್ಯಾನಿ.


ಥೈ ಜೆಜು ಫಿಡೆ ಗೆಲೊ ಅನಿ ತ್ಯಾ ಚೆಡ್ವಾಚೊ ಹಾತ್ ಧರುನ್ “ತಾಲಿಥಾಕುಮ್” ಮಟ್ಲ್ಯಾನ್ ತಸೆ ಮಟ್ಲ್ಯಾರ್ “ಚೆಡ್ವಾ ಮಿಯಾ ತುಕಾ ಉಟ್ ಮನುಲಾ”.


ಮಾನಾ ಜೆಜುನ್ ಹಿ ಖಬರ್ ಕೊನಾಕ್ಬಿ ಸಾಂಗುನಕಾಸಿ ಮನುನ್ ತೆಂಕಾ ಖಡಕ್ ತಾಕಿತ್ ದಿಲ್ಯಾನ್ ಅನಿ “ತ್ಯಾ ಚೆಡ್ಬಾಕ್ ಕಾಯ್ ತರ್ ಖಾವ್ಕ್ ದಿವಾ”,ಮನುನ್ ಸಾಂಗ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು