ಮಾರ್ಕ 5:5 - ದೆವಾಚಿ ಖರಿ ಖಬರ್
5 ತೊ ಮಾನುಸ್, ರಾತ್ -ದಿಸ್ ಸಮಾದ್ಯಾತ್ನಿ ಅನಿ ಮಡ್ಡ್ಯಾಂಚ್ಯಾ ವೈನಿ ಎಕ್ ನಮುನಿ ವದ್ರುನ್ಗೆತ್ ಫಿರಿ, ಅನಿ ಅಪ್ನಾಕುಚ್, ಗುಂಡ್ಯಾನಿ ಮಾರುನ್ ಘೆವ್ನ್, ದುಕ್ಕಾ ಕರುನ್ ಘೆಯ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
5 ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
5 ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
5 ಅವನು ನಿತ್ಯ ರಾತ್ರಿಹಗಲು ಸಮಾಧಿಯ ಗವಿಗಳಲ್ಲಿಯೂ ಗುಡ್ಡಗಳಲ್ಲಿಯೂ ಆರ್ಭಟಿಸುತ್ತಾ ಕಲ್ಲುಗಳಿಂದ ತನ್ನನ್ನು ಕಡಿದುಕೊಳ್ಳುತ್ತಾ ಇದ್ದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
5 ಅವನು ಹಗಲಿರುಳು ಸಮಾಧಿಯ ಗವಿಗಳ ಸುತ್ತಲು ಮತ್ತು ಬೆಟ್ಟಗಳ ಮೇಲೆ ನಡೆದಾಡುತ್ತಿದ್ದನು. ಅವನು ಕಿರುಚುತ್ತಾ ತನ್ನನ್ನು ಕಲ್ಲುಗಳಿಂದ ಜಜ್ಜಿಕೊಳ್ಳುತ್ತಿದ್ದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
5 ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ