ಮಾರ್ಕ 5:8 - ದೆವಾಚಿ ಖರಿ ಖಬರ್8 ಕಶ್ಯಾಕ್ ಮಟ್ಲ್ಯಾರ್ “ಗಿರೊ! ಹ್ಯಾ ಮಾನ್ಸಾತ್ನಾ ಭಾಯ್ರ್ ಪಡ್” ಮನುನ್, ಜೆಜುನ್ ತೆಕಾ ಮಟ್ಲ್ಯಾನ್, ತಸೆ ಮನುನ್, ತೆನಿ ಅಶೆ ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾಕಂದರೆ - ಎಲಾ ದೆವ್ವಾ, ಇವನನ್ನು ಬಿಟ್ಟುಹೋಗು ಎಂದು ಯೇಸು ಹೇಲಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು. ಅಧ್ಯಾಯವನ್ನು ನೋಡಿ |