Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:10 - ದೆವಾಚಿ ಖರಿ ಖಬರ್

10 ಅನಿ ತೆನಿ ತೆಂಕಾ “ಖಲ್ಯಾ ಘರಾತ್ ತುಮ್ಕಾ ಸ್ವಾಗತ್ ಕರ್‍ತ್ಯಾತ್, ತೆ ಗಾಂವ್ ಸೊಡುನ್ ಜಯ್ ಸಗೊಳ್ ತುಮಿ ತ್ಯಾಚ್ ಘರಾತ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, “ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಆತನು ಅವರಿಗೆ - ನೀವು ಎಲ್ಲಿಯಾದರೂ ಒಂದು ಮನೆಯಲ್ಲಿ ಇಳುಕೊಂಡಾಗ ಆ ಸ್ಥಳದಿಂದ ಹೊರಡುವ ತನಕ ಅಲ್ಲೇ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ಒಂದು ಮನೆಯಲ್ಲಿ ಇಳಿದುಕೊಂಡ ಮೇಲೆ ಆ ಊರನ್ನು ಬಿಡುವವರೆಗೆ ಆ ಮನೆಯಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಯೇಸು ಅವರಿಗೆ, “ನೀವು ಯಾವುದಾದರೊಂದು ಮನೆಗೆ ಹೋದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:10
7 ತಿಳಿವುಗಳ ಹೋಲಿಕೆ  

ಲಿಡಿಯಾ ಅನಿ ತೆಚ್ಯಾ ಘರಾತ್ ಹೊತ್ತ್ಯಾ ಸಗ್ಳ್ಯಾ ಲೊಕಾನಿಬಿ ಬಾಲ್ತಿಮ್ ಘೆಟ್ಲ್ಯಾನಿ, ಅನಿ ತೆನಿ ಮಿಯಾ ಧನಿಯಾ ಜೆಜುಚ್ಯಾ ವರ್‍ತಿ ಖರೊ ವಿಶ್ವಾಸ್ ಥವಲ್ಲಿ ಮನುನ್ ತುಮಿ ಯೆವಜ್ತ್ಯಾಸಿ ಹೊಲ್ಯಾರ್ ಮಾಜ್ಯಾ ಘರಾಕ್ ಯೆವ್ನ್ ರ್‍ಹಾವಾ ಮನುನ್ ಒತ್ತಾಯ್ ಕರ್‍ಲಿನ್.


ಖಲ್ಯಾ ಘರಾತ್ ತುಮ್ಕಾ ಸ್ವಾಗತ್ ಕರ್‍ತ್ಯಾತ್, ತೆ ಶಾರ್ ಸೊಡುನ್ ಜಾಯ್ ಪತರ್ ತ್ಯಾಚ್ ಘರಾತ್ ರ್‍ಹಾವಾ:


ಪಾಂಯಾತ್ನಿ ವ್ಹಾನಾ ಘಾಲುನ್ ಘೆವಾ ಖರೆ ಆಂಗಾ ವಯ್ಲೆ ಸೊಡುನ್,ಅನಿ ಕಪ್ಡೆ ಸೈತ್ ಘೆವ್‍ನಕಾಶಿ.


ಅನಿ ಖಲ್ಯಾಬಿ ಗಾವಾತ್ಲ್ಯಾ ಲೊಕಾನಿ ತುಮ್ಕಾ ಸ್ವಾಗತ್ ಕರಿನಸ್ತಾನಾ,ತುಮಿ ಸಾಂಗಲ್ಲೆ ಆಯ್ಕುನಸ್ಲ್ಯಾರ್, ತುಮ್ಚ್ಯಾ ತಳ್‍ಪಾಂಯಾಂಚಿ ಧುಳ್ ಫಾಪ್ಡಾ ಅನಿ ತೆ ಗಾಂವ್ ಸೊಡುನ್ ಜಾಂವಾ, ಹೆ ತೆಂಕಾ ಎಕ್ ಉಶಾರ್ಕಿ ಹೊಂವ್ದಿ” ಮನುನ್ ಸಾಂಗ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು