ಮಾರ್ಕ 6:13 - ದೆವಾಚಿ ಖರಿ ಖಬರ್13 ತೆನಿ ಸುಮಾರ್ ಲೊಕಾಂಚಿ ಗಿರೆ ಕಾಡ್ಲ್ಯಾನಿ ಅನಿ ಆರಾಮ್ ನಸಲ್ಲ್ಯಾಕ್ನಿ ಒಲಿವ್ ತೆಲ್ ಲಾವ್ಲ್ಯಾನಿ ಅನಿ ತೆಂಕಾ ಆರಾಮ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೆವ್ವಹಿಡಿದಿದ್ದ ಅನೇಕರಿಂದ ದೆವ್ವಗಳನ್ನು ಹೊರಗಟ್ಟಿದರು. ತೈಲಲೇಪನಮಾಡಿ ಅನೇಕ ರೋಗಿಗಳನ್ನು ಗುಣಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆಹಚ್ಚಿ ವಾಸಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಶಿಷ್ಯರು ಬಿಡುಗಡೆ ಮಾಡಿದರು ಮತ್ತು ಕಾಯಿಲೆಯ ಜನರಿಗೆ ಎಣ್ಣೆಯನ್ನು ಹಚ್ಚಿ ಗುಣಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಅನೇಕರಿಂದ ದೆವ್ವಗಳನ್ನೋಡಿಸಿ, ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಗುಣಪಡಿಸಿದರು. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.