ಮಾರ್ಕ 6:36 - ದೆವಾಚಿ ಖರಿ ಖಬರ್36 ಲೊಕಾಕ್ನಿ ಧಾಡುನ್ ದಿ, ತೆನಿ ಜಗೊಳ್ಲ್ಯಾ ಗಾಂವಾತ್ನಿ, ಶೆತಾತ್ನಿ ಜಾಂವ್ದಿ ಅನಿ ತೆಂಕಾ ಕಾಯ್ತರ್ ಖಾವ್ಕ್ ಇಕಾತ್ ತರ್ಬಿ ಘೆಂವ್ದಿತ್” ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “ಈಗಾಗಲೇ ಹೊತ್ತು ಮೀರಿಹೋಯಿತು; ಇದು ನಿರ್ಜನಪ್ರದೇಶ; ಇನ್ನು ಜನರನ್ನು ಕಳುಹಿಸಿಬಿಡಿ. ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟಕ್ಕೇ ಏನಾದರೂ ಕೊಂಡುಕೊಳ್ಳಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಇದು ಅಡವಿ, ಈಗ ಹೊತ್ತು ಬಹಳವಾಯಿತು; ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ ಅಂದದ್ದಕ್ಕೆ ಯೇಸು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ತೋಟಗಳಿಗೂ ಪಟ್ಟಣಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಈ ಜನರು ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ತಿನ್ನುವುದಕ್ಕಾಗಿ ಏನಾದರೂ ಕೊಂಡುಕೊಳ್ಳುವಂತೆ ಇವರನ್ನು ಕಳುಹಿಸಿಬಿಡು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |