ಮಾರ್ಕ 6:39 - ದೆವಾಚಿ ಖರಿ ಖಬರ್39 ಜೆಜುನ್ ಅಪ್ಲ್ಯಾ ಶಿಸಾಕ್ನಿ “ಲೊಕಾಕ್ನಿ ಹಿಂರ್ವ್ಯಾಂ ಗವ್ತಾಚ್ಯಾ ವರ್‍ತಿ ತಾಂಡೆ-ತಾಂಡೆ ಕರುನ್ ಬಸ್ವಾ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಎಲ್ಲರು ಪಂಕ್ತಿಪಂಕ್ತಿಯಾಗಿ ಹಸಿರು ಹುಲ್ಲಿನ ಮೇಲೆ ಊಟಕ್ಕೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆಗ ಆತನು ಅವರಿಗೆ - ಎಲ್ಲರೂ ಹಸುರುಹುಲ್ಲಿನ ಮೇಲೆ ಪಂಙ್ತಿಪಂಙ್ತಿಯಾಗಿ ಕೂತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆಗ ಯೇಸು ಶಿಷ್ಯರಿಗೆ, “ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳಲು ಜನರಿಗೆ ತಿಳಿಸಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆಮೇಲೆ ಯೇಸು ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳುವಂತೆ ಜನರಿಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |