Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:45 - ದೆವಾಚಿ ಖರಿ ಖಬರ್

45 ಲೊಕಾಕ್ನಿ ಧಾಡುನ್ ಹೊಲ್ಲ್ಯಾ ಮಾನಾ, ಜೆಜುನ್ ಅಪ್ಲ್ಯಾ ಶಿಸಾಕ್ನಿ ಢೊನಿತ್ ಚಡುನ್ ತಿಕುಲ್ಲ್ಯಾ ದಂಡೆಕ್ ಬೆತ್ಸಾಯಿದಾ ಮನ್ತಲ್ಲ್ಯಾ ಗಾವಾಕ್ ಜಾವ್ಕ್ ಸಾಂಗ್ಲ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಇದಾದ ಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:45
6 ತಿಳಿವುಗಳ ಹೋಲಿಕೆ  

ಜೆಜು ಅನಿ ತೆಚಿ ಶಿಸಾ ಬೆತ್ಸಾಯಿದಾ ಮನ್ತಲ್ಯಾ ಗಾವಾಕ್ ಯೆಲ್ಯಾನಿ.ಥೈ ಲೊಕಾನಿ ಎಕ್ ಕುಡ್ಡ್ಯಾಕ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ ಅನಿ ತೆಕಾ ಅಪಡ್ ಮನುನ್ ಮಾಗ್ಲ್ಯಾನಿ.


ತನ್ನಾ ತೆನಿ ಎಕ್ ಢೊನಿತ್ ಚಡುನ್ ಕೊನ್ಬಿ ನಸಲ್ಲ್ಯಾ ಶಾಂತ್ ಜಾಗ್ಯಾಕ್ ಗೆಲ್ಯಾನಿ.


“ಖೊರಾಜಿನಾ! ಬೆತ್ಸಾಯಿದಾ! ತುಜಿ ಗತ್ ಕಾಯ್ ಸಾಂಗು, ತುಮ್ಚ್ಯಾ ಮದ್ದಿ ಕರಲ್ಲಿ ಮೊಟಿ-ಮೊಟಿ ಕಾಮಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್, ಥೈತ್ಲಿ ಲೊಕಾ ಅಪ್ನಾಚ್ಯಾ ಪಾಪಾನಿತ್ಲಾ ಅಮಿ ಭಾಯ್ರ್ ಯೆಲಾಂವ್ ಮನುನ್ ದಾಕ್ವುಕ್, ಕನ್ನಾಕಿಚ್ ಖಾಲ್ತಿ ಬಸುನ್, ಗೊನಿ ಚಿಲಾ ಆಂಗಾರ್ ಘಾಲುನ್ ಘೆಯ್ ಹೊತ್ತಿ, ಅನಿ ಆಂಗಾರ್ ರಕ್ಕಾ ಘಾಲುನ್ ಘೆಯ್ ಹೊತ್ತಿ, ಕಾಯ್ಕಿ!


ಅನಿ,ಖೊರಾಜಿನಾ, ಮಿಯಾ ತುಜಿ ಗತ್ ಕಾಯ್ ಸಾಂಗು! ಬೆತ್ಸಾಯಿದಾ, ತುಜಿಬಿ ಗತ್ ಮಿಯಾ ಕಾಯ್ ಸಾಂಗು! ತುಮ್ಚ್ಯಾ ಮದ್ದಿ ಕರಲ್ಲಿ ತವ್ಡಿ ವಿಚಿತ್ರ್ ಕಾಮಾ ಮಿಯಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್ ಥೈತ್ಲಿ ಲೊಕಾ ಅಪ್ನಿ ಪಾಪಾನಿತ್ನಾ ದೆವಾಕ್ಡೆ ಪರತ್ಲಾವ್ ಮನುನ್ ದಾಕ್ವುಕ್ ಕನ್ನಾಚ್ಕಿ ಆಂಗಾರ್ ಗೊನಿಚಿಲ್ ಘಾಲುನ್ ಘೆವ್ನ್ ರಕ್ಕಾ ಆಂಗಾ ವರ್‍ತಿ ಸಿಪ್ಡುನ್ ಘೆಯ್ ಹೊತ್ತಿ ಕಾಯ್ಕಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು