ಮಾರ್ಕ 6:46 - ದೆವಾಚಿ ಖರಿ ಖಬರ್46 ಮಾನಾ ಜೆಜು ಲೊಕಾಕ್ನಿ ಧಾಡುನ್ ದಿವ್ನ್ ಮಾಗ್ನಿ ಕರುಕ್ ಮಡ್ಡಿ ವರ್‍ತಿ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆತನು ಜನರಿಗೆ ಅಪ್ಪಣೆಕೊಟ್ಟನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಯೇಸು ಜನರನ್ನು ಬೀಳ್ಕೊಟ್ಟ ಮೇಲೆ ಪ್ರಾರ್ಥಿಸುವುದಕ್ಕಾಗಿ ಬೆಟ್ಟದ ಮೇಲಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು. ಅಧ್ಯಾಯವನ್ನು ನೋಡಿ |