ಮಾರ್ಕ 6:49 - ದೆವಾಚಿ ಖರಿ ಖಬರ್49 ತೊ ಪಾನಿಯಾ ವರ್‍ತಿ ಚಲ್ತಲೆ ಬಗುನ್ ತೆನಿ “ಅಬಕ್ ಭುತ್!” ಮನುನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆಗ ಸುಮಾರು ರಾತ್ರಿಯ ಕಡೇ ಜಾವದ ಸಮಯ. ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ಶಿಷ್ಯರು ನೋಡಿದರು; ಭೂತವೆಂದು ಭಾವಿಸಿ ಭಯದಿಂದ ಚೀರಿದರು. ಅವರೆಲ್ಲರೂ ಯೇಸುವನ್ನು ನೋಡಿ ದಿಗಿಲುಗೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಅವರೆಲ್ಲರೂ ಆತನನ್ನು ನೋಡಿ ತತ್ತರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಆದರೆ ನೀರಿನ ಮೇಲೆ ನಡೆಯುತ್ತಿದ್ದ ಆತನನ್ನು ಕಂಡ ಶಿಷ್ಯರು ಆತನನ್ನು ಭೂತವೆಂದು ಭ್ರಮಿಸಿಕೊಂಡು ಭಯದಿಂದ ಕಿರುಚಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು. ಅಧ್ಯಾಯವನ್ನು ನೋಡಿ |