Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:51 - ದೆವಾಚಿ ಖರಿ ಖಬರ್

51 ಮಾನಾ ತೊ ಢೊನಿತ್ ಚಡ್ಲೊ ತನ್ನಾ ವಾರೊ ಥಂಡ್ ಹೊಲೊ ತನ್ನಾ ತೆನಿ ಅಜಾಪ್ ಹೊಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಆಗ ಎದುರುಗಾಳಿ ನಿಂತುಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದ ಮೇಲೆ ಗಾಳಿ ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹಳವಾಗಿ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ನಂತರ ಯೇಸು ತನ್ನ ಶಿಷ್ಯರಿದ್ದ ದೋಣಿಯೊಳಕ್ಕೆ ಹತ್ತಿದನು. ಆಗ ಗಾಳಿಯು ನಿಂತುಹೋಯಿತು. ಶಿಷ್ಯರಿಗೆ ಬಹಳ ಆಶ್ಚರ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಆಮೇಲೆ ಯೇಸು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಗಾಳಿ ನಿಂತುಹೋಯಿತು. ಅವರು ಬಹು ಆಶ್ಚರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:51
14 ತಿಳಿವುಗಳ ಹೋಲಿಕೆ  

ಜೆಜುನ್ ಉಟುನ್, ವಾರ್ಯಾಕ್ ಆಜ್ಞಾ ಕರುನ್ “ಗಪ್ ರ್‍ಹಾಮ್!” ಮಟ್ಲ್ಯಾನ್. ಅನಿ ಸಮುಂದರಾಚ್ಯಾ ಲ್ಹಾಟಾಕ್ನಿ “ಹಾಲುನಕಾಸಿ!” ಮಟ್ಲ್ಯಾನ್. ತನ್ನಾ ತೊ ಮೊಟೊ ವಾರೊ ಬಂದ್ ಹೊಲೊ. ಅನಿ ಸಗ್ಳೆ ಶಾಂತ್ ಹೊಲೆ.


ವಾರೊ ಬಂದ್ ಹೊಲ್ಯಾ ತನ್ನಾ ಕುಶಿನ್ ತೆನಿ ಜೆಜುಕ್ ಢೊನಿತ್ ಘೆವ್ಚೆ ಮನುನ್ ತೆನಿ ಕರಲ್ಲ್ಯಾ ತನ್ನಾ ತಾಬೊಡ್ತೊಬ್ ಡೊನ್ ತೆನಿ ಜಾವ್‍ಲಾಗಲ್ಲ್ಯಾ ಜಾಗ್ಯಾಕ್ ಜಾವ್ನ್ ಪಾವ್ಲಿ.


ಹೆ ಸಗ್ಳೆ ಆಯ್ಕಲ್ಲಿ ಲೊಕಾ ಲೈ ಅಜಾಪ್ ಹೊಲಿ ಹ್ಯೊ ಸಗ್ಳೆ ಬರೆ ಕರ್‍ತಾ! ಕಿಂವ್ಡ್ಯಾನಿ ಆಯ್ಕಿ ಸರ್ಕೆ ಕರ್‍ತಾ, ಮುಕ್ಕ್ಯಾನಿ ಬೊಲಿ ಸರ್ಕೆ ಕರ್‍ತಾ ಮನುನ್ ಮನುಕ್ಲಾಲಿ.


ತನ್ನಾ ತೆನಿ ಎಕ್ ಢೊನಿತ್ ಚಡುನ್ ಕೊನ್ಬಿ ನಸಲ್ಲ್ಯಾ ಶಾಂತ್ ಜಾಗ್ಯಾಕ್ ಗೆಲ್ಯಾನಿ.


ತನ್ನಾ ತೆ ಚೆಡು ಉಟ್ಲೆ ಅನಿ ಫಿರುನ್-ಖೆಳುಕ್ ಲಾಗ್ಲೆ ಬಾರಾ ವರ್ಸಾಚೆ ಚೆಡು ಹೊತ್ತೆ ತೆ. ಹೆ ಬಗುನ್ ತೆನಿ ಅಜಾಪ್ ಹೊಲೆ.


ತೆನಿ ಲೈ ಭಿಂವ್ನ್ ಗೆಲ್ಲೆ, ಅನಿ ಎಕಾಮೆಕಾಕ್ “ಹ್ಯೊ ಮಾನುಸ್ ಕೊನ್? ವಾರೊ ಅನಿ ಲ್ಹಾಟಾಸೈತ್ ಹೆನಿ ಸಾಂಗಟಲ್ಲೆ ಅಯಿಕ್ತ್ಯಾತ್!”ಮಟ್ಲ್ಯಾನಿ.


ತನ್ನಾ ತಾಬೊಡ್ತೊಬ್ ತೊ ಮಾನುಸ್ ಉಟುನ್ ಇಬೆ ರ್‍ಹಾಲೊ, ಅನಿ ಅಪ್ನಾಚೆ ಹಾತ್ರಾನ್ ಘೆವ್ನ್ ಸಗ್ಳ್ಯಾಂಚ್ಯಾ ಇದ್ರಾಕ್ನಾಚ್ ಚಲುನ್ಗೆತ್ ಗೆಲೊ, ಹೆ ಬಗಟಲ್ಲಿ ಸಗ್ಳಿ ಲೊಕಾ ಅಜಾಪ್ ಹೊಲಿ, ಅನಿ “ದೆವಾ, ಹೆ ಕಸ್ಲೆ ಅಜಾಪ್ ಅಮಿ ಬಗಿ ಸರ್ಕೆ ಕರ್‍ಲೆ!” ಮನುನ್ ದೆವಾಕ್ ಹೊಗಳ್ಳ್ಯಾನಿ.


ಸಗ್ಳಿ ಲೊಕಾ ಹೆ ಬಗುನ್ ಅಜಾಪ್ ಹೊಲಿ, ಅನಿ " ಹೆ ಕಾಯ್? ಹ್ಯೊ ಮಾನುಸ್ ಅದಿಕಾರ್‍ಯಾನ್ ಭರಲ್ಲ್ಯಾ ನ್ಹವ್ಯಾಚ್ ರಿತಿನ್ ಶಿಕ್ವುತಾ! ಅನಿ ಗಿರೆ ಸೈತ್, ತೆನಿ ಸಾಂಗಟಲ್ಲೆ ಸಗ್ಳೆ ಆಯಿಕ್ತ್ಯಾತ್. ಮನುನ್ ಎಕಾಮೆಕಾಕ್ನಿ ಬೊಲುಕ್‍ಲಾಲ್ಯಾನಿ.


ಹೆ ಆಯ್ಕುನ್ ಜೆಜುಕ್ ಅಜಿಪ್ ದಿಸ್ಲೆ, ಅನಿ ಅಪ್ನಾಚ್ಯಾ ಫಾಟ್ನಾ ಹೊತ್ತ್ಯಾ ಲೊಕಾಕ್ನಿ ಜೆಜುನ್ “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಇಸ್ರಾಯೆಲಾತ್ ಎವ್ಡೊ ಮೊಟೊ ವಿಶ್ವಾಸ್ ಹೊತ್ತೊ ಮಾನುಸ್ ಮಾಕಾ ಖೈಬಿ ಗಾವುಕ್ ನಾ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು