Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:55 - ದೆವಾಚಿ ಖರಿ ಖಬರ್

55 ಲೊಕಾನಿ ತ್ಯಾ ಪ್ರಾಂತ್ಯಾತ್ ಸಗ್ಳ್ಯಾಕ್ಡೆ ಪಳುನ್ ತೊ ಖೈಯ್ ಹಾಯ್ ಮನುನ್ ಇಚಾರ್‍ಲ್ಯಾನಿ ಅನಿ ಥೈ ಹಾತ್ರಾನಾತ್ನಿ ನಿಜಲ್ಲ್ಯಾ ಶಿಕ್ ಹೊತ್ತ್ಯಾಕ್ನಿ ಹಾತ್ರಾನಾ ಸಮೆತ್ ಉಕ್ಲುನ್ ಘೆವ್ನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಯೇಸು ಹಳ್ಳಿಗಳಿಗಾಗಲಿ, ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಆ ಸೀಮೆಯಲ್ಲೆಲ್ಲಾ ಓಡಾಡುತ್ತಾ ಮೈಯಲ್ಲಿ ನೆಟ್ಟಗಿಲ್ಲದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲೆಲ್ಲಿ ಇದ್ದಾನೆಂದು ಕೇಳಿದರೋ ಅಲ್ಲಲ್ಲಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಯೇಸು ಬಂದಿರುವ ಸುದ್ದಿಯನ್ನು ಆ ಪ್ರದೇಶದಲ್ಲಿರುವ ಜನರಿಗೆಲ್ಲಾ ತಿಳಿಸುವುದಕ್ಕಾಗಿ ಅವರು ಓಡಿಹೋದರು. ಯೇಸು ಹೋದ ಸ್ಥಳಗಳಿಗೆಲ್ಲ ಜನರು ಕಾಯಿಲೆಯ ಜನರನ್ನು ಹಾಸಿಗೆಗಳ ಮೇಲೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಅವರು ಆ ಪ್ರದೇಶದಲ್ಲೆಲ್ಲಾ ಓಡಾಡಿ, ಕಾಯಿಲೆಯಾಗಿದ್ದವರನ್ನು ಚಾಪೆಗಳ ಮೇಲೆ ಹಾಕಿಕೊಂಡು ಯೇಸು ಎಲ್ಲಿದ್ದಾರೆಂದು ಕೇಳಿದರೋ ಅಲ್ಲಿಗೆ ಬರಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:55
6 ತಿಳಿವುಗಳ ಹೋಲಿಕೆ  

ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.


ತೆನಿ ಢೊನಿತ್ನಾ ಉತರ್ತಾನಾಚ್ ಲೊಕಾನಿ ಜೆಜುಚಿ ವಳಕ್ ಧರ್‍ಲ್ಯಾನಿ,


ಜೆಜು ಖೈ-ಖೈ ಗೆಲೊ, ತ್ಯಾ ಗಾಂವಾತ್ನಿ, ಶಾರಾತ್ನಿ, ಶೆತಾತ್ನಿ, ಗೆಲೊ ತ್ಯಾ ಜಾಗ್ಯಾನಿತ್ಲ್ಯಾ ಬಾಜಾರಾತ್ನಿ ಶಿಕ್ ಹೊತ್ತ್ಯಾಕ್ನಿ ಘೆವ್ನ್ ಯೆಲ್ಯಾನಿ ಅನಿ ತುಜೆ ಕಪ್ಡೆ ತರ್ಬಿ ಅಪ್ಡುಕ್ ತೆಂಕಾ ಅವ್ಕಾಸ್ ದಿ ಮನುನ್ ಮಾಗ್ಲ್ಯಾನಿ ಅನಿ ಕೊನ್-ಕೊನ್ ಅಪಡ್ಲ್ಲ್ಯಾನಿ ತೆನಿ ಆರಾಮ್ ಹೊಲ್ಯಾನಿ.


ತಸೆ ಹೊವ್ನ್ ಲೊಕಾ ಸಗ್ಳಿ ಬರೆ ನತ್ಯಾ ಮಾನ್ಸಾಕ್ನಿ ಡಾಳಿಯಾರ್ನಿ ಥವ್ನ್ ,ಪೆದ್ರು ಜಾಯ್ತ್ ರಾತಾನಾ ತೆಚಿ ಸಾವ್ಳಿ ತರಿಬಿ ತೆಂಚ್ಯಾರ್ ಪಡುಂದಿ ಮನುನ್ ತೆಂಕಾ ವಾಟೆರ್ ಹಾನುನ್ ಥೈಯ್ತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು