Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:8 - ದೆವಾಚಿ ಖರಿ ಖಬರ್

8 ಅನಿ ತೆನಿ ತೆಂಕಾ “ ತುಮಿ ಜಾತಾನಾ ವಾಟೆಕ್ ತುಮ್ಚ್ಯಾ ಹಾತಾತ್ಲೆ ದಾಂಡೆ ಸೊಡುನ್ ಕಾಯ್ಬಿ ಘೆವ್‍ನಕಾಶಿ. ಭಾಕ್ರಿ ಹೊಂವ್ದಿ,ಪಿಸ್ವಿ ಹೊಂವ್ದಿ ,ತುಮ್ಚ್ಯಾ ಕಿಶ್ಯಾತ್ನಿ ಪೈಸೆ ಸೈತ್ ಘೆವ್‍ನಕಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಳುಹಿಸುವಾಗ, “ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೋಲು ಹೊರತು ದಾರಿಗೆ ಏನೂ ತಕ್ಕೊಂಡು ಹೋಗಬೇಡಿರಿ; ಬುತ್ತಿ, ಹಸಿಬೆ, ಹಮ್ಮೀಣಿಯಲ್ಲಿ ದುಡ್ಡು ಬೇಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸು ಅವರಿಗೆ ಹೇಳಿದ್ದೇನೆಂದರೆ: “ನಿಮ್ಮ ಪ್ರವಾಸಕ್ಕೆ ಏನನ್ನೂ ತೆಗೆದುಕೊಳ್ಳಬೇಡಿ. ಊರುಗೋಲನ್ನು ಮಾತ್ರ ತೆಗೆದುಕೊಳ್ಳಿ, ರೊಟ್ಟಿಯನ್ನಾಗಲಿ ಚೀಲವನ್ನಾಗಲಿ ತೆಗೆದುಕೊಳ್ಳಬೇಡಿ. ನಿಮ್ಮ ಜೇಬಿನಲ್ಲಿ ಹಣವನ್ನು ಇಟ್ಟುಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಅವರಿಗೆ, “ಪ್ರಯಾಣಕ್ಕಾಗಿ ಕೇವಲ ಕೋಲು ಒಂದನ್ನು ಬಿಟ್ಟು, ರೊಟ್ಟಿ, ಚೀಲ ಅಥವಾ ಜೇಬಿನಲ್ಲಿ ಹಣವನ್ನು ತೆಗೆದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:8
5 ತಿಳಿವುಗಳ ಹೋಲಿಕೆ  

ತೆನಿ ತೆಂಕಾ ಅಶೆ ಸಾಂಗ್ಲ್ಯಾನ್ “ತುಮಿ ಜಾತಾನಾ ವಾಟೆಕ್ ಮನುನ್ ಕಾಯ್ಬಿ ಘೆವ್‍ಕಾಶಿ: ದಾಂಡೊ ಹೊಂವ್ದಿ; ಪಿಸ್ವಿ ಹೊಂವ್ದಿ, ಜೆವಾನ್ ಹೊಂವ್ದಿ,ಪೈಸೆ ಹೊಂವ್ದಿ, ಎಕ್ ಜಾಸ್ತಿಚಿ ಅಂಗಿ ಸೈತ್ ಘೆವ್‍ನಕಾಶಿ.


ಪಯ್ಸ್ಯಾಂಚಿ ಪಿಸ್ವಿ ಹೊಂವ್ದಿ, ಪಿಸ್ವಿ ಹೊಂವ್ದಿ ಚಪ್ಲಾ ಹೊಂವ್ದಿ ಘೆವ್‍ಕಾಶಿ; ವಾಟೆರ್ ಕೊನಾಕ್ಬಿ ನಮಸ್ಕಾರ್ ಕರುಕ್ ಇಬೆ ರಾವ್ನಕಾಶಿ”.


ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ “ಮಿಯಾ ತುಮ್ಕಾ, ಪೈಸೆ ಘೆವ್‌ನಸ್ತಾನಾ, ಪಿಸ್ವಿ ಘೆವ್‌ನಸ್ತಾನಾ, ನಾ ಹೊಲ್ಯಾರ್, ಹೊನಾಯಾ ನಸ್ತಾನಾ, ಭಾಯ್ರ್ ಧಾಡುನ್ ದಿಲ್ಲೊ ತನ್ನಾ, ತುಮ್ಕಾ ಕಾಯ್ ತರ್ ಕಮಿ ಪಡಲ್ಲೆ ಕಾಯ್? ನಾ ಕಾಯ್ಬಿ ಕಮಿ ಪಡುಕ್ನಾ” ಮಟ್ಲ್ಯಾನಿ.


ಪಾಂಯಾತ್ನಿ ವ್ಹಾನಾ ಘಾಲುನ್ ಘೆವಾ ಖರೆ ಆಂಗಾ ವಯ್ಲೆ ಸೊಡುನ್,ಅನಿ ಕಪ್ಡೆ ಸೈತ್ ಘೆವ್‍ನಕಾಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು