ಮಾರ್ಕ 7:15 - ದೆವಾಚಿ ಖರಿ ಖಬರ್15 ಜೆ ಕಾಯ್ ಭಾಯ್ನಾ ಎಕ್ ಮಾನ್ಸಾಚ್ಯಾ ಭುತ್ತುರ್ ಜಾತಾ ತೆ ಕಾಯ್ಬಿ ಮಾನ್ಸಾಕ್ ಅಶುದ್ದ್ ಕರಿನಾ, ಮಾನ್ಸಾಚ್ಯಾ ತೊಂಡಾತ್ನಾ ಜೆ ಕಾಯ್ ಭಾಯ್ರ್ ಯೆತಾ ತೆ ಮಾನ್ಸಾಕ್ ಅಶುದ್ದ್ ಕರ್ತಾ”, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೊರಗಿನಿಂದ ಮನುಷ್ಯನೊಳಕ್ಕೆ ಹೋಗಿ ಅವನನ್ನು ಹೊಲೆಮಾಡತಕ್ಕಂಥದು ಒಂದೂ ಇಲ್ಲ; ಆದರೆ ಮನುಷ್ಯನೊಳಗಿಂದ ಹೊರಡುವವುಗಳೇ ಮನುಷ್ಯನನ್ನು ಹೊಲೆಮಾಡುವಂಥವುಗಳಾಗಿವೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಅಶುದ್ಧ ಮಾಡುವುದಿಲ್ಲ. ಆದರೆ ಮನುಷ್ಯನೊಳಗಿಂದ ಹೊರಗೆ ಬರುವಂಥದ್ದು ಅವನನ್ನು ಅಶುದ್ಧ ಮಾಡುತ್ತದೆ. ಅಧ್ಯಾಯವನ್ನು ನೋಡಿ |
ಪೆದ್ರುನ್ ತೆಂಕಾ, “ಜುದೆವಾಂಚೊ ಎಕ್ ಮಾನುಸ್ ದುಸ್ರ್ಯಾ ಲೊಕಾಂಚ್ಯಾ ವಾಂಗ್ಡಾ ಸಂಪರ್ಕ್ ಥವ್ನ್ ಘೆತಲೆ ಹೊಂವ್ದಿ, ತೆಕಾ ಭೆಟ್ತಲೆ ಹೊಂವ್ದಿ ಹೆ ಸಗ್ಳೆ ಮೊಯ್ಜೆಚ್ಯಾ ಕರಾರಾಂಚ್ಯಾ ಪುಸ್ತಕಾಕ್ ವಿರೊದ್ ಹೊವ್ನ್ ಹಾಯ್ ಮನ್ತಲೆ ತುಮ್ಕಾ ಗೊತ್ತುಚ್ ಹಾಯ್, ಖರೆ ಖಚ್ಚ್ಯಾ ಮಾನ್ಸಾಕ್ಬಿ ಬ್ರಸ್ಟ್ ಮನುನ್ ಹೊಂವ್ದಿ ಅಶುದ್ದ್ ಮನುನ್ ಬಲ್ವುತಲೆ ಹೊಂವ್ದಿ ಕರು ನ್ಹಯ್ ಮನುನ್ ದೆವಾನ್ ಮಾಕಾ ದಾಕ್ವುನ್ ದಿಲಾ.