ಮಾರ್ಕ 7:17 - ದೆವಾಚಿ ಖರಿ ಖಬರ್17 ಮಾನಾ ಜೆಜು ಲೊಕಾಕ್ನಿ ಸೊಡುನ್ ಘರಾತ್ ಗೆಲೊ. ತನ್ನಾ ಶಿಸಾನಿ ಜೆಜುಕ್ ತೆನಿ ಸಾಂಗಟಲ್ಲ್ಯಾ ಗೊಸ್ಟಿಯಾಂಚ್ಯಾ ವಿಶಯಾತ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಂತರ ಯೇಸು ಜನರನ್ನು ಅಲ್ಲೇ ಬಿಟ್ಟು ಮನೆಯೊಳಕ್ಕೆ ಹೋದನು. ಶಿಷ್ಯರು ಈ ಕಥೆಯ ಬಗ್ಗೆ ಯೇಸುವನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಮೇಲೆ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಪ್ರವೇಶಿಸಿದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, ಆ ಸಾಮ್ಯದ ವಿಷಯವಾಗಿ ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿ |