ಮಾರ್ಕ 7:20 - ದೆವಾಚಿ ಖರಿ ಖಬರ್20 ಅನಿ ಫಿಡೆ ಜೆಜುನ್ “ಎಕ್ ಮಾನ್ಸಾಚ್ಯಾ ಭುತ್ತುರ್ನಾ ಜೆ ಕಾಯ್ ಭಾಯ್ರ್ ಯೆತಾ, ತೆ, ತೆಕಾ ಮ್ಹೆಳ್ವುತಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆತನು ಇನ್ನೂ - ಮನುಷ್ಯನೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇದಲ್ಲದೆ ಯೇಸು ಅವರಿಗೆ, “ಒಬ್ಬ ಮನುಷ್ಯನಿಂದ ಹೊರಬರುವ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೇಸು ಮುಂದುವರಿದು, “ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ. ಅಧ್ಯಾಯವನ್ನು ನೋಡಿ |