ಮಾರ್ಕ 7:21 - ದೆವಾಚಿ ಖರಿ ಖಬರ್21 ಎಕಾ ಮಾನ್ಸಾಚ್ಯಾ, ಕಾಳ್ಜಾತ್ ಹಿ ಸಗ್ಳಿ ಬುರ್ಶಿ ಕಾಮಾ ಉಪಾಜ್ತ್ಯಾತ್ ಅನಿ ತೆಕಾ ಬುರ್ಶಿ ಕಾಮಾ ಕರುಕ್ ಉತ್ತೆಜನ್ ಕರ್‍ತ್ಯಾತ್. ತಿ ಖಲಿ ಕಾಮಾ ಮಟ್ಲ್ಯಾರ್, ಬುರ್ಶಿ ಯೆವ್ಜನ್ಯಾ, ರಾಂಡ್ಗೆಪಾನ್, ಚೊರಿ ಕರ್‍ತಲೆ, ಜಿವಾನಿ ಮಾರ್‍ತಲೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಒಳಗಿನಿಂದ ಅಂದರೆ ಮನುಷ್ಯರ ಮನಸ್ಸಿನೊಳಗಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ, ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .