Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:29 - ದೆವಾಚಿ ಖರಿ ಖಬರ್

29 ತನ್ನಾ ಜೆಜುನ್ “ತಿಯಾ ಲೈ ಬರಿ ಜಾಬ್ ದಿಲೆ,ತುಜ್ಯಾ ಲೆಕಿಚೊ ಗಿರೊ ತಿಕಾ ಸೊಡುನ್ ಗೆಲೊ ಅತ್ತಾ ತಿಯಾ ತುಜ್ಯಾ ಘರಾಕ್ ಜಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆತನು - ಈ ಮಾತನ್ನು ಹೇಳಿದ್ದರಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಬಿಟ್ಟಿದೆ, ಹೋಗು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಯೇಸು ಆ ಸ್ತ್ರೀಗೆ, “ನೀನು ಒಳ್ಳೆಯ ಉತ್ತರ ಕೊಟ್ಟೆ. ಹೋಗು, ನಿನ್ನ ಮಗಳನ್ನು ದೆವ್ವವು ಬಿಟ್ಟುಹೋಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಯೇಸು ಆಕೆಗೆ, “ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ಮನೆಗೆ ಹಿಂದಿರುಗು, ದೆವ್ವವು ನಿನ್ನ ಮಗಳನ್ನು ಬಿಟ್ಟುಹೋಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:29
7 ತಿಳಿವುಗಳ ಹೋಲಿಕೆ  

“ಜೆ ಕೊನಾಕ್ ಅಪ್ನಿ ಆತ್ಮಿಕ್ ರಿತಿನ್ ಗರಿಬ್ ಹಾತ್ ಮನುನ್ ಗೊತ್ತ್ ಹಾಯ್ ತೆನಿ ಸುಖಿ; ಸರ್‍ಗಾಚೆ ರಾಜ್ ತೆಂಚೆಚ್!


ಜೆ ಕೊನ್ ಪಾಪ್ ಕರ್ತಾ, ತೊ ಸೈತಾನಾಕ್ ಸಮಂದ್ ಪಡಲ್ಲೊ, ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ಯಾನುಚ್ ಸೈತಾನ್ ಪಾಪ್ ಕರಿತ್ ಹಾಯ್, ತನ್ನಾ ಸೈತಾನಾಚಿ ಕಾಮಾ ನಾಸ್ ಕರುಕ್ ಮನುನ್ ದೆವಾಚೊ ಲೆಕ್ ಯೆಲೊ.


ತನ್ನಾ ತ್ಯಾ ಬಾಯ್ಕೊಮನ್ಸಿನ್ “ತೆ ಖರೆ ಮಾಜ್ಯಾ ಧನಿಯಾ, ಖರೆ ಪೊರಾ ಖಾತಾನಾ ಪಡಲ್ಲೆ ಭಾಕ್ರಿಚೆ ತುಕ್ಡೆ ತರ್ಬಿ ಕುತ್ರಿ ಖಾತ್ಯಾತ್ ನ್ಹಯ್!” ಮನುನ್ ಉತ್ತರ್ ದಿಲಿನ್.


ತಿ ಘರಾಕ್ ಜಾವ್ನ್ ಪಾವಲ್ಲ್ಯಾ ತನ್ನಾ ತಿಚಿ ಲೆಕ್ ಹಾತ್ರಾನಾತ್ ಆರಾಮ್ ಆಡ್ ಪಡಲ್ಲಿ ತಿಕಾ ದಿಸ್ಲಿ, ತಿಕಾ ಲಾಗಲ್ಲೊ ಗಿರೊ ಸೊಡುನ್ ಗೆಲ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು