ಮಾರ್ಕ 7:30 - ದೆವಾಚಿ ಖರಿ ಖಬರ್30 ತಿ ಘರಾಕ್ ಜಾವ್ನ್ ಪಾವಲ್ಲ್ಯಾ ತನ್ನಾ ತಿಚಿ ಲೆಕ್ ಹಾತ್ರಾನಾತ್ ಆರಾಮ್ ಆಡ್ ಪಡಲ್ಲಿ ತಿಕಾ ದಿಸ್ಲಿ, ತಿಕಾ ಲಾಗಲ್ಲೊ ಗಿರೊ ಸೊಡುನ್ ಗೆಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟುಹೋಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿ ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆ ಸ್ತ್ರೀಯು ಮನೆಗೆ ಹೋದಾಗ ತನ್ನ ಮಗಳು ಹಾಸಿಗೆಯಲ್ಲಿ ಮಲಗಿರುವುದನ್ನು ಕಂಡಳು. ದೆವ್ವವು ಅವಳನ್ನು ಬಿಟ್ಟುಹೋಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಕೆ ಮನೆಗೆ ಹೋದಾಗ, ದೆವ್ವ ಅವಳ ಮಗಳನ್ನು ಬಿಟ್ಟುಹೋಗಿತ್ತು ಮತ್ತು ಮಗಳು ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡಳು. ಅಧ್ಯಾಯವನ್ನು ನೋಡಿ |