ಮಾರ್ಕ 8:15 - ದೆವಾಚಿ ಖರಿ ಖಬರ್15 ತನ್ನಾ ಜೆಜುನ್ ತೆಂಕಾ ಫಾರಿಜೆವಾಂಚ್ಯಾ ಅನಿ ಹೆರೊದಿಚ್ಯಾ ಲೊಕಾಂಚ್ಯಾ ಸೊಡ್ಯಾಚ್ಯಾ ವಿಶಯಾತ್ ಉಶಾರ್ ರ್‍ಹಾವಾ, ಮನುನ್ ಉಶಾರ್ಕಿ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೇಸು ಅವರಿಗೆ - ಎಚ್ಚರಿಕೆ, ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೋಡಿಕೊಳ್ಳಿರಿ ಎಂದು ಖಂಡಿತವಾಗಿ ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೇಸು ಅವರಿಗೆ, “ಜಾಗರೂಕರಾಗಿರಿ! ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ಬಗ್ಗೆ ಎಚ್ಚರವಹಿಸಿರಿ” ಎಂದು ಎಚ್ಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು. ಅಧ್ಯಾಯವನ್ನು ನೋಡಿ |