ಮಾರ್ಕ 8:2 - ದೆವಾಚಿ ಖರಿ ಖಬರ್2 “ಹ್ಯಾ ಲೊಕಾಕ್ನಿ ಬಗುನ್ ಮಾಕಾ ಪಾಪ್ ದಿಸುಕ್ ಲಾಗ್ಲಾ, ತಿನ್ ದಿಸಾ ಹೊಲಿ ಹಿ ಲೊಕಾ ಮಾಜ್ಯಾ ವಾಂಗ್ಡಾ ಹಾತ್, ತೆಂಚ್ಯಾಕ್ಡೆ ಜೆವ್ನಾಕ್ ಕಾಯ್ಬಿ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಇವರು ನನ್ನ ಬಳಿಗೆ ಬಂದು ಮೂರು ದಿನವಾಯಿತು; ಇವರಿಗೆ ಊಟಕ್ಕೆ ಏನೂ ಇಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನಾನು ಈ ಜನರಿಗಾಗಿ ಕನಿಕರಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಇವರ ಬಳಿ ಊಟಕ್ಕೆ ಏನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ. ಅಧ್ಯಾಯವನ್ನು ನೋಡಿ |