ಮಾರ್ಕ 8:21 - ದೆವಾಚಿ ಖರಿ ಖಬರ್21 ತನ್ನಾ ಜೆಜುನ್ “ಅನಿ ಅಜುನ್ಬಿ ತುಮ್ಕಾ ಕಳಿನಾ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಯೇಸು, “ಇಷ್ಟಾದರೂ, ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಆತನು ಅವರಿಗೆ - ನಿಮಗೆ ಇನ್ನೂ ತಿಳುವಳಿಕೆ ಬರಲಿಲ್ಲವೇ? ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಯೇಸು ಅವರಿಗೆ, “ನಾನು ಮಾಡಿದ ಈ ಕಾರ್ಯಗಳನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡಿದ್ದೀರಿ, ಆದರೆ ನೀವಿನ್ನೂ ಅರ್ಥಮಾಡಿಕೊಳ್ಳುವುದಿಲ್ಲವೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೇಸು ಅವರಿಗೆ, “ಹಾಗಾದರೆ ನೀವು ಇನ್ನೂ ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |