Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:23 - ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ ತ್ಯಾ ಕುಡ್ಡ್ಯಾಕ್ ಹಾತ್ ಧರುನ್ ಗಾಂವಾಂಚ್ಯಾ ಭಾಯ್ರ್ ಘೆವ್ನ್ ಗೆಲ್ಯಾನ್ ಅನಿ ತೆಚ್ಯಾ ಡೊಳ್ಯಾ ವೈನಿ ಥುಕುನ್ ತೆಚ್ಯಾ ವರ್‍ತಿ ಹಾತ್ ಥವ್ಲ್ಯಾನ್, ಅನಿ “ಅತ್ತಾ ತುಕಾ ದಿಸುಕ್ ಲಾಗ್ಲಾ ಕಾಯ್ ನಾ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಕುರುಡನ ಕೈ ಹಿಡುಕೊಂಡು ಊರ ಹೊರಕ್ಕೆ ಕರಕೊಂಡು ಹೋಗಿ ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ಕೈಯಿಟ್ಟು - ನಿನಗೇನಾದರೂ ಕಾಣುತ್ತದೋ? ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತದೋ?” ಎಂದು ಅವನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:23
12 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ ತ್ಯಾ ಮಾನ್ಸಾಕ್ ಲೊಕಾನಿಕ್ನಾ ಕಡೆಕ್ ಬಲ್ವುನ್ ಘೆವ್ನ್ ಗೆಲ್ಯಾನ್, ಅನಿ ಅಪ್ಲಿ ಬೊಟಾ ತೆಚ್ಯಾ ಕಾನಾತ್ ಘಾಟ್ಲ್ಯಾನ್, ಅನಿ ಥುಕುನ್ ತೆಚ್ಯಾ ಜಿಬ್ಲಿಕ್ ಅಪಡ್ಲ್ಯಾನ್


ಅನಿ “ಮಾಜಿ ಅಪುರ್ಬಾಯೆಚಿ ಲೆಕ್ ಶಿಕ್ ಹಾಯ್, ದಯಾ ಕರುನ್ ತಿಯಾ ಯೆವ್ನ್, ತಿಚ್ಯಾ ವರ್‍ತಿ ಹಾತ್ ಥವ್, ಹೆಚ್ಯಾನಿ, ತಿ ಬರಿ ಹೊತಾ, ಅನಿ ತಿ, ಹುರ್ತಾ” ಮನುನ್ ಲೈ ಮಾಗುಕ್‍ಲಾಲೊ.


ಖಾಲ್ತಿ ಪಡಲ್ಯಾಕ್ನಾ ಸಾವ್ಲಾನ್ ಉಟುನ್ ಡೊಳೆ ಉಗಡ್ಲ್ಯಾನ್, ಖರೆ ತೆಕಾ ಕಾಯ್ಬಿ ದಿಸಿನಸಿ ತನ್ನಾ ತೆಚ್ಯಾ ವಾಂಗ್ಡಾ ಹೊತ್ತ್ಯಾ ಲೊಕಾನಿ ತೆಕಾ ಹಾತಿಕ್ ಧರುನ್ ಧಮಸ್ಕಾಕ್ ನ್ಹೆಲ್ಯಾನಿ.


ತೆಚೆಸಾಟ್ನಿ ಮಿಯಾ ತುಕಾ ಸಾಂಗ್ತಾ, ತಿಯಾ ಸಾವ್ಕಾರ್ ಹೊವ್ಕ್ ಮನುನ್ ಸೊನೆ, ಬರ್‍ಯಾತ್ಲೆ ಬರೆ ಸೊನೆ ಮಾಜೆಕ್ನಾ ಇಕಾತ್ ಘೆ, ಅನಿ ತುಜಿ ಮರ್ಯಾದ್ ಧಾಪುನ್ ಘೆವ್ಕ್ ತುಜ್ಯಾ ಆಂಗಾರ್ ನೆಸುಕ್ ಫಾಂಡ್ರೆ ಕಪ್ಡೆಬಿ ಮಾಜೆಕ್ನಾ ಇಕಾತ್ ಘೆ. ತುಜ್ಯಾ ಡೊಳ್ಯಾಕ್ನಿ ದಿಸಿ ಸರ್ಕೆ ಹೊತಲೆ ಉಲ್ಲೆಸೆ ವೊಕಾತ್‍ಬಿ ತಿಯಾ ಮಾಜೆಕ್ನಾ ಇಕಾತ್ ಘೆ.


ತೊ ತೆಂಚ್ಯಾ ಬಾಬಾಂಚ್ಯಾಕ್ನಾ ಕರಲೊ ಸಾರ್ಕೊ ಕರಾರ್ ನ್ಹಯ್, ಮಿಯಾ ತೆಕಾ ಹಾತ್ ಧರುನ್ ಇಜಿಪ್ತಾಕ್ನಾ ಬಾಯ್ರ್ ಹಾನಲ್ಯಾ ವೆಳಾರ್ ತೆಂಚ್ಯಾ ವಾಂಗ್ಡಾ ಕರಾರ್ ಕರುನ್ ಘೆಟಲ್ಲೊ ಹೊಲ್ಯಾರ್, ತೆನಿ ತೆಚ್ಯಾ ಸಾರ್ಕೆ ಚಲುನ್ ಜಾವ್ಕ್ ಹೊವ್ಕ್ ನಾ, ತಸೆ ಮನುನ್ ಮಿಯಾ ತೆಂಚ್ಯಾಕ್ನಾ ದುಸ್ರ್ಯಾಕ್ಡೆ ಪರ್ತುನ್ ಬಸ್ಲೊ” ಮನುನ್ ದೆವ್ ಸಾಂಗ್ತಾ.


ತ್ಯಾ ಕುಡ್ಡ್ಯಾನ್ ಟಕ್ಲೆ ವೈರ್ ಕರುನ್ ಬಗುನ್ “ಹೊಯ್ ಮಾಕಾ ದಿಸುಕ್ ಲಾಗ್ಲಾ, ಖರೆ ಮಾನ್ಸಾ ಚಲ್ತಲ್ಯಾ ಝಾಡಾಂಚ್ಯಾ ಸರ್ಕಿ ದಿಸುಕ್ ಲಾಗ್ಲ್ಯಾತ್” ಮಟ್ಲ್ಯಾನ್.


ತನ್ನಾ ಜೆಜುನ್ ತೆಕಾ “ತಿಯಾ ತುಮ್ಚ್ಯಾ ಘರಾಕ್ ಜಾ, ಗಾಂವಾತ್ ಜವ್ನಕೊ” ಮನುನ್ ಖಡಕ್ ತಾಕಿತ್ ದಿವ್ನ್ ಧಾಡುನ್ ದಿಲ್ಯಾನ್.


ಸೈನಿಕಾಂಚ್ಯಾ ಮುಖಂಡಾನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಹಾತಿಕ್ ಧರುನ್ ಕೊನ್ ನಸಲ್ಯಾ ಜಾಗ್ಯಾಕ್ ಬಲ್ವುನ್ ನ್ಹೆವ್ನ್, ತಿಯಾ ಕಾಯ್ ಸಾಂಗಚೆ ಮನುನ್ ಹಾಸ್ ಮನುನ್ ಇಚಾರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು