ಮಾರ್ಕ 9:12 - ದೆವಾಚಿ ಖರಿ ಖಬರ್12 ತನ್ನಾ ಜೆಜುನ್ “ಸಗ್ಳೆ ತಯಾರ್ ಕರುಕ್ ಮನುನ್ ಅದ್ದಿ ಎಲಿಯಾ ಯೆವ್ಕ್ ಪಾಜೆ, ಜಾಲ್ಯಾರ್‍ಬಿ, ಮಾನ್ಸಾಚ್ಯಾ ಲೆಕಾನ್ ಲೈ ಕಸ್ಟ್ ಸೊಸುಕ್ ಪಾಜೆ, ಅನಿ ತಿರಸ್ಕರಿತ್ ಹೊವ್ಕ್ ಪಾಜೆ, ಮನುನ್ ಪವಿತ್ರ್ ಪುಸ್ತಕ್ ಕಶ್ಯಾಕ್ ಮನ್ತಾ?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆತನು - ಎಲೀಯನು ಮೊದಲು ಬಂದು ಎಲ್ಲವನ್ನು ತಿರಿಗಿ ಸರಿಮಾಡುವದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ - ಅವನು ಬಹು ಕಷ್ಟಗಳನ್ನನುಭವಿಸಿ ಹೀನೈಸಲ್ಪಡಬೇಕೆಂಬದಾಗಿ ಬರೆದದೆ, ಇದು ಹೇಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ? ಅಧ್ಯಾಯವನ್ನು ನೋಡಿ |
ತ್ಯಾ ದಿಸಾಕ್ನಾ ಪಿಢೆ ಜೆಜು ಅಪ್ನಾಚ್ಯಾ ಶಿಸಾಕ್ನಿ, “ಮಿಯಾ ಜೆರುಜಲೆಮಾಕ್ ಜಾವ್ಕ್ ಪಾಜೆ ಅನಿ ಥೈ ಮುಖಂಡಾನಿಕ್ನಾ, ಮುಖ್ಯ ಯಾಜಕಾನಿಕ್ನಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮಿಯಾ ಲೈ ತರಾಸ್ ಸೊಸುಕ್ ಪಾಜೆ. ಮಾಕಾ ಜಿವಾನಿ ಮಾರುನ್ ಹೊತಾ; ಖರೆ ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಕಾಯ್ಬಿ ಧಾಪುನ್ ಘೆಯ್ನಸ್ತಾನಾ ಫೊಡುನ್ ಸಾಂಗುಕ್‍ಲಾಲೊ.