ಮಾರ್ಕ 9:20 - ದೆವಾಚಿ ಖರಿ ಖಬರ್20 ತನ್ನಾ ತೆನಿ ತ್ಯಾ ಪೊರಾಕ್ ತೆಚೆಕ್ಡೆ ಘೆವ್ನ್ ಯೆಲ್ಯಾನಿ. ಜೆಜುಕ್ ಬಗಟಲ್ಲೆಚ್ ತ್ಯಾ ಗಿರ್‍ಯಾನ್ ತೆಕಾ ಕಡ್ಕಡಿ ಸರ್ಕೆ ಕರ್‍ಲ್ಯಾನ್ , ತ್ಯಾ ಪೊರಾಕ್ ಜಿಮ್ನಿಕ್ ಪಾಡ್ವುಲ್ಯಾನ್ ತನ್ನಾ ತೊ ಪೊರ್ ಖಾಲ್ತಿ ಪಡುನ್ ತೊಂಡಾತ್ನಾ ಫೆನ್ ಕಾಡುನ್ಗೆತ್ ತಳ್ಮಳುಕ್ಲಾಗ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನನ್ನು ಆತನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಅವನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಶಿಷ್ಯರು ಆ ಹುಡುಗನನ್ನು ಯೇಸುವಿನ ಬಳಿಗೆ ತಂದರು. ಆ ದೆವ್ವವು ಯೇಸುವನ್ನು ನೋಡಿದ ಕೂಡಲೇ ಆ ಹುಡುಗನ ಮೇಲೆ ಆಕ್ರಮಣ ಮಾಡಿತು. ಆ ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.
ಕಶ್ಯಾಕ್ ಮಟ್ಲ್ಯಾರ್,ಜೆಜುನ್ ತೆಕಾ ತ್ಯಾ ಮಾನ್ಸಾಚ್ಯಾ ಆಂಗಾತ್ನಾ ಭಾಯ್ರ್ ಪಡ್ ಮನುನ್ ಹುಕುಮ್ ದಿಲ್ಲ್ಯಾನ್. ತಸೆ ಮನುನ್ ತೊ ತಸೆ ಮನುಲಾಗಲ್ಲೊ. ಲೊಕಾನಿ ಲೈಂದಾ ತೆಕಾ ಧರುಕ್ ಪ್ರಯತ್ನ್ ಕರಲ್ಲ್ಯಾನಿ. ಅನಿ ಬಂಧಿಖಾನ್ಯಾತ್ ಥವ್ಕ್ ಬಗಟಲ್ಲ್ಯಾನಿ, ಸರ್‍ಪೊಳ್ಯಾನಿ ಹಾತಾ-ಪಾಯಾ ಭಾಂದುಕ್ ಬಗಟಲ್ಲ್ಯಾನಿ, ಖರೆ ತೊ ಸರ್ಪೊಳ್ಯಾ ತೊಡುನ್ ಟಾಕಿ, ಅನಿ ತೊ ಗಿರೊ ತೆಕಾ ಹಾಳ್ ಡಂಗ್ಳಿತ್ ಜಯ್ ಸರ್ಕೆ ಕರಿ.