Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:26 - ದೆವಾಚಿ ಖರಿ ಖಬರ್

26 ತ್ಯಾ ಗಿರ್‍ಯಾನ್ ಜೊರಾನಿ ಬೊಬ್ ಮಾರ್‍ಲ್ಯಾನ್ ಅನಿ ತ್ಯಾ ಝಿಲ್ಗ್ಯಾಕ್ ಜಿಮ್ನಿಕ್ ಪಾಡ್ವುನ್, ತಳ್ಮಳಿಸರ್ಕೆ ಕರ್‍ಲ್ಯಾನ್ ಅನಿ ತೆಚಾತ್ನಾ ಭಾಯ್ರ್ ಗೆಲೊ, ತೊ ಝಿಲ್ಗೊ ಹಾಲಿನಸ್ತಾನಾ ಪಡ್ಲೊ. ತನ್ನಾ ಸಗ್ಳ್ಯಾನಿ ತೊ ಮರ್‍ಲೊಚ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು ‘ಹುಡುಗ ಸತ್ತುಹೋದ,’ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅದು ಅಬ್ಬರಿಸಿ ಅವನನ್ನು ಒದ್ದಾಡಿಸಿ ಬಿಟ್ಟು ಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು - ಸತ್ತುಹೋದ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ದೆವ್ವವು ಅರಚಿತು. ಅದು ಆ ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಆ ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತುಹೋದನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:26
8 ತಿಳಿವುಗಳ ಹೋಲಿಕೆ  

ತನ್ನಾ ತೆನಿ ತ್ಯಾ ಪೊರಾಕ್ ತೆಚೆಕ್ಡೆ ಘೆವ್ನ್ ಯೆಲ್ಯಾನಿ. ಜೆಜುಕ್ ಬಗಟಲ್ಲೆಚ್ ತ್ಯಾ ಗಿರ್‍ಯಾನ್ ತೆಕಾ ಕಡ್ಕಡಿ ಸರ್ಕೆ ಕರ್‍ಲ್ಯಾನ್ , ತ್ಯಾ ಪೊರಾಕ್ ಜಿಮ್ನಿಕ್ ಪಾಡ್ವುಲ್ಯಾನ್ ತನ್ನಾ ತೊ ಪೊರ್ ಖಾಲ್ತಿ ಪಡುನ್ ತೊಂಡಾತ್ನಾ ಫೆನ್ ಕಾಡುನ್ಗೆತ್ ತಳ್ಮಳುಕ್ಲಾಗ್ಲೊ.


ತನ್ನಾ ತೊ ಗಿರೊ ತ್ಯಾ ಮಾನ್ಸಾಕ್ ತಳ್ಮಳಿ ಸರ್ಕೆ ಕರುನ್, ಮೊಟ್ಯಾನಿ ಕಿಂಚುನ್ಗೆತ್ ತ್ಯಾ ಮಾನ್ಸಾಕ್ ಸೊಡುನ್ ಗೆಲೊ.


ತಸೆ ಮನುನ್ ತುಮಿ ಸರ್ಗಾತ್ ಜಿವನ್ ಕರ್ತಲ್ಯಾ ಸಗ್ಳ್ಯಾನೊ ತುಮಿ ಖುಶಿ ಹೊವಾ! ಖರೆ ಜಿಮ್ನಿ ಅನಿ ಸಮುಂದರಾ ತುಮ್ಚಿ ಗತ್ ಕಾಯ್ ಸಾಂಗು! ಕಶ್ಯಾಕ್ ಮಟ್ಲ್ಯಾರ್ ಗಿರೊ ತುಮ್ಚ್ಯಾಕ್ಡೆ ಉತ್ರುನ್ ಯೆಲ್ಲೊ ಹಾಯ್, ಅನಿ ತೊ ರಾಗಾನ್ ತಾಪ್ಲಾ ಮಟ್ಲ್ಯಾರ್ ಅಪ್ನಾಚೊ ಅನಿ ಎಕ್ ಉಲ್ಲೊಸೊ ಎಳ್ ಹುರ್‍ಲಾ ಮನುನ್ ತೆಕಾ ಗೊತ್ತ್ ಹೊಲಾ”.


ತೊ ಗಿರೊ ತೆಕಾ ಅಂಗಾತ್ ಚಡಲ್ಲ್ಯಾ ತನ್ನಾ ತೆಕಾ ಜಿಮ್ನಿಕ್ ಪಾಡ್ವುತಾ, ತೊ ತೊಂಡಾತ್ನಾ ಫೆನ್ ಕಾಡ್ತಾ ಅನಿ ಕಟ್ಕಟ್ ದಾತಾ ಚಾವ್ತಾ, ತೆಚೆ ಆಂಗ್ ಶೆಡ್ದುನ್ ಘಟ್ ಹೊತಾ. ತ್ಯಾ ಗಿರ್‍ಯಾಕ್ ಕಾಡಾ ಮನುನ್ ತುಜ್ಯಾ ಶಿಸಾಕ್ನಿ ಮಿಯಾ ಸಾಂಗ್ಲೊ, ಖರೆ ತೆ ತೆಂಚೆನ್ ಹೊವ್ಕ್ ನಾ ಮನುನ್ ಸಾಂಗ್ಲ್ಯಾನ್.


ಅನಿ ಎಕ್ ಕಾನಾನ್ ಮನ್ತಲ್ಯಾ ದೆಸಾಚಿ ಬಾಯ್ಕೊಮನುಸ್ ತ್ಯಾ ಥಳಾತ್ ಜಿವನ್ ಕರಿ, ತಿ ಜೆಜುಕ್ಡೆ ಯೆಲಿ, ಅನಿ “ಧನಿಯಾ; ದಾವಿದಾಚ್ಯಾ ಲೆಕಾ, ಮಾಜೆ ವರ್‍ತಿ ದಯಾ ದಾಕ್ವು; ಮಾಜ್ಯಾ ಲೆಕಿಕ್ ಎಕ್ ಗಿರೊ ಲಾಗ್ಲಾ ಅನಿ ತಿ ಲೈ ತರಾಸ್ ಕರುನ್ ಘೆವ್ಲಾ!” ಮನುನ್ ರಡುಕ್‍ಲಾಲಿ.


ಲೊಕಾಂಚೊ ತಾಂಡೊ ಅಪ್ನಾಕ್ಡೆ ಯೆವ್ನ್ ಜಮ್ತಲೆ ಜೆಜುನ್ ಬಗಟ್ಲ್ಯಾನ್. ತಸೆ ಮನುನ್ ತೆನಿ ತ್ಯಾ ಗಿರ್‍ಯಾಕ್ “ಯೆ, ಬೊಲಿನಸಿ ಸರ್ಕೆ ಅನಿ ಆಯ್ಕಿನಸಿ ಸರ್ಕೆ ಕರ್‍ತಲ್ಯಾ ಗಿರ್‍ಯಾ, ಹ್ಯಾ ಪೊರಾತ್ನಾ ಭಾಯ್ರ್ ಪಡ್ ಅನಿ ಕನ್ನಾಬಿ ತೆಚ್ಯಾ ಭುತ್ತುರ್ ಜವ್ನಕೊ!” ಮನುನ್ ತಾಕಿತ್ ದಿಲ್ಯಾನ್.


ಖರೆ ಜೆಜುನ್ ತ್ಯಾ ಝಿಲ್ಗ್ಯಾಕ್ ಹಾತ್ ಧರುನ್ ಉಟ್ವುಲ್ಯಾನ್, ತನ್ನಾ ತೊ ಝಿಲ್ಗೊ ಉಟುನ್ ಇಬೆ ರ್‍ಹಾಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು