ಮಾರ್ಕ 9:3 - ದೆವಾಚಿ ಖರಿ ಖಬರ್3 ಜೆಜುಚ್ಯಾ ಅಂಗಾ ವೈಲ್ಯಾ ಫಾಳಿಯಾ ಎವ್ಡ್ಯಾ ಫ್ಹಾಂಡ್ರೆ ಖಡ್ ಹೊಲ್ಲ್ಯಾಕಿ, ಹ್ಯಾ ದುನಿಯಾತ್ ಕೊನ್ಬಿ ಧುವ್ನ್ ತವ್ಡೆ ಫ್ಹಾಂಡ್ರೆ ಕರುಕ್ ಸಾದ್ಯ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿಮಾಡಲಾಗದಷ್ಟು ಅದು ಬಿಳುಪಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನ ವಸ್ತ್ರಗಳು ಬಹು ಬೆಳ್ಳಗೆ ಹೊಳೆಯುತ್ತಿದ್ದವು; ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೇಸುವಿನ ಬಟ್ಟೆಗಳು ಬಿಳುಪಾಗಿ ಹೊಳೆಯುತ್ತಿದ್ದವು. ಅಷ್ಟು ಬಿಳುಪಾದ ಬಟ್ಟೆಗಳನ್ನು ತಯಾರಿಸಲು ಸಾಧ್ಯವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೇಸುವಿನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷ್ಟು ಉಜ್ವಲವಾಗಿ ಹೊಳೆಯುತ್ತಿತ್ತು. ಅಧ್ಯಾಯವನ್ನು ನೋಡಿ |