Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:34 - ದೆವಾಚಿ ಖರಿ ಖಬರ್

34 ತನ್ನಾ ಶಿಸಾನಿ ಕಾಯ್ಬಿ ಜಬಾಬ್ ದಿವ್ಕನ್ಯಾತ್. ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾ ಮದ್ದಿ ಕೊನ್ ಮೊಟೊ ಮನುನ್ ತೆನಿ ವಾದ್ ಕರುಕ್ ಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಏಕೆಂದರೆ, ತಮ್ಮಲ್ಲಿ ಯಾವನು ಅತಿ ಶ್ರೇಷ್ಠನು ಎಂದು ತಮ್ಮ ತಮ್ಮಲ್ಲೇ ವಾದಿಸುತ್ತಾ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯಾಕಂದರೆ ಅವರು ದಾರಿಯಲ್ಲಿ ಒಬ್ಬರಕೂಡೊಬ್ಬರು - [ತಮ್ಮಲ್ಲಿ] ಯಾವನು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಶಿಷ್ಯರು ಉತ್ತರಿಸಲಿಲ್ಲ. ಏಕೆಂದರೆ ತಮ್ಮಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರೆಂಬುದರ ಕುರಿತು ಅವರು ವಾಗ್ವಾದ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:34
10 ತಿಳಿವುಗಳ ಹೋಲಿಕೆ  

ಮಿಯಾ ದೆವಾಚ್ಯಾ ತಾಂಡ್ಯಾಕ್ ಎಕ್ ಚಿಟ್ ಲಿವಲ್ಲೊ. ದಿಯೊತ್ರೆಫ್ ಮನ್ತಲೊ ಮಿಯಾ ಸಾಂಗ್ತಲೆ ಆಯ್ಕಿನಾ. ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಿಚ್ ಮುಖ್ಯ್ ಯಜಮಾನ್ ಹೊವ್ನ್ ರ್‍ಹಾವ್ಚೆ ಮನುನ್ ಆಶಾ ಕರ್ತಾ.


“ಮಿಟ್ ಬರೆ ಹೊಯ್, ಖರೆ ಮಿಟ್ಟಾನುಚ್ ಅಪ್ನಾಚಿ ರುಚಿ ಕಳ್ದುನ್ ಘೆಟ್ಲ್ಯಾನ್ ತರ್ ತೆಕಾ ಖಾರ್ಪಾನ್ ಖೈತ್ನಾ ಹಾಂತ್ಯಾಸಿ? ತುಮ್ಚ್ಯಾ ಮದ್ದಿ ಮಿಟಾ ಸಾರ್ಕೊ ಪ್ರೆಮ್ ರ್‍ಹಂವ್ದಿತ್, ಎಕಾಮೆಕಾಕ್ ಸಮಾದಾನಾನ್ ರ್‍ಹಾವಾ” ಮಟ್ಲ್ಯಾನ್.


ತುಮ್ಚ್ಯಾ ಜವಾಬ್ದಾರಿತ್ ಹೊತ್ತ್ಯಾಚ್ಯಾ ಹಿಂಡಾಚ್ಯಾ ವೈರ್ ಅದಿಕಾರ್ ಚಲ್ವುನಕಾಸಿ ಖರೆ ತ್ಯಾ ಹಿಂಡಾಕ್ ತುಮಿ ಎಕ್ ಉದಾರ್ ಹೊವ್ನ್ ರಾವಾ.


ಎಕಾಮೆಕಾತ್ನಿ ಕ್ರಿಸ್ತಾಂವ್ ಭಾವ್‍ ಭೆನಿಯಾಂಚ್ಯಾ ಸರ್ಕೆ ಪ್ರೆಮಾನ್ ರ್‍ಹಾವಾ. ಎಕಮೆಕಾಕ್ನಿ ಮಾನ್ ದಿತಲ್ಯಾತ್ ಎಕ್ಲ್ಯಾನ್ ಮೆಲ್ ಎಕ್ಲೊ ಹೊವ್ಚೆ.


ತನ್ನಾ ಶಿಸಾನಿ,“ಅಮ್ಚೆಕ್ಡೆ ಎಕ್‍ಬಿ ಭಾಕ್ರಿ ನಾ. ಮನುನ್ ತೊ ಅಶೆ ಮನುಲಾ ಕಾಯ್ಕಿ.” ಮನುನ್ ಅಪ್ನಾ-ಅಪ್ನಾ ಮದ್ದಿಚ್ ಬೊಲುಕ್‍ಲಾಗ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು