Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:35 - ದೆವಾಚಿ ಖರಿ ಖಬರ್

35 ಜೆಜು ಬಸ್ಲೊ ಅನಿ ಬಾರಾ ಜಾನಾಕ್ನಿಬಿ ಅಪ್ನಾಕ್ಡೆ ಬಲ್ವುನ್ “ತುಮ್ಚ್ಯಾ ಮದ್ದಿ ಕೊನಾಕ್ ಮೊಟೊ ಮನುನ್ ಘೆವ್ಕ್ ಮನ್ ಹಾಯ್, ತೊ ಹುರಲ್ಲೆ ಸಗ್ಳೆ ಜಾನಾ ಅಪ್ನಾಚ್ಯಾನ್ಕಿ ಮೊಟೆ ಮನುನ್ ಯೌಜುಕ್ ಪಾಜೆ, ಅನಿ ತೆಂಚೊ ಸೆವಕ್ ಹೊವ್ಚೊ,” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯೇಸು ಕುಳಿತುಕೊಂಡು, ಹನ್ನೆರಡು ಮಂದಿಯನ್ನೂ ಕರೆದು, ಅವರಿಗೆ, ‘ನಿಮ್ಮಲ್ಲಿ ಮೊದಲಿಗನಾಗ ಬಯಸುವವನು ಎಲ್ಲರಿಗೂ ಕಡೆಯವನಾಗಿರಲಿ; ಎಲ್ಲರ ಸೇವೆ ಮಾಡುವವನಾಗಿ ಇರಲಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆತನು ಕೂತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ - ಯಾವನಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಆಳೂ ಆಗಿರಬೇಕು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:35
10 ತಿಳಿವುಗಳ ಹೋಲಿಕೆ  

ಖರೆ, ತುಮ್ಚ್ಯಾ ಮದ್ದಿ ಅಶೆ ಹೊವ್‍ ನ್ಹಯ್, ತುಮ್ಚ್ಯಾ ಮದ್ದಿ ಕೊನ್ ಮೊಟೊ ಹಾಯ್, ತೊ ಸಗ್ಳ್ಯಾಂಚ್ಯಾನ್ಕಿ ಬಾರಿಕ್ ಹೊವ್ಚೆ, ಅನಿ ಮುಖಂಡ್ ಎಕ್ ಸೆವಕ್ ಹೊವ್ಚೊ.


ತುಮ್ಚ್ಯಾತ್ ಮೊಟೊ ಮನುನ್ ಹೊತ್ತೊ ತುಮ್ಚೊ ಆಳ್ ಹೊಂವ್ದಿತ್.


ತೆಚ್ಯಾಸಾಟ್ನಿ ಪವಿತ್ರ್ ಪುಸ್ತಕ್ ಸಾಂಗ್ತಲ್ಯಾ ಸಾರ್ಕೆ “ದೆವ್ ಹಂಕಾರ್‍ಯಾಕ್ನಿ ವಿರೊದ್ ಕರ್ತಾ, ಖರೆ ಖಾಯ್ಲ್ ಹೊವ್ನ್ ಚಲ್ತಲ್ಯಾಕ್ನಿ ಕುರ್ಪಾ ದಿತಾ”.


ತನ್ನಾ ಜೆಜುನ್, ಮಿಯಾ ತುಮ್ಕಾ ಸಾಂಗ್ತಾ, ತೊ ತೆರ್‍ಗಿ ವಸುಲ್ ಕರ್‍ತಲೊ, ದೆವಾಚ್ಯಾ ನದ್ರೆತ್ ನಿತಿವಂತ್ ಹೊವ್ನ್, ಆಶಿರ್ವಾದ್ ಘೆವ್ನ್ ಗೆಲೊ. ತ್ಯಾ ಫಾರಿಜೆವಾಚಿ ಮಾಗ್ನಿ, ದೆವಾಕ್ ಮಾನುಕ್ ನಾ. ಜೆ ಕೊನ್ ಅಪ್ನಾಕುಚ್ ವರ್‍ತಿ ಕರ್‍ತ್ಯಾತ್, ತೆಂಕಾ ಖಾಲ್ತಿ ಕರುನ್ ಹೊತಾ, ಅನಿ ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತ್ಯಾತ್, ತೆಂಕಾ ವರ್‍ತಿ ಕರುನ್ ಹೊತಾ, ಮನುನ್ ಸಾಂಗಟ್ಲ್ಯಾನ್.


ಮಾನಾ ಜೆಜುನ್ ಎಕ್ ಬಾರಿಕ್ಲ್ಯಾ ಪೊರಾಕ್ ಬಲ್ವುನ್ ಶಿಸಾಂಚ್ಯಾ ಇದ್ರಾಕ್ ಇಬೆ ಕರ್‍ಲ್ಯಾನ್, ಅನಿ ತ್ಯಾ ಪೊರಾಕ್ ಯ್ಯಾಂಗ್ ಮಾರುನ್


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು