Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:4 - ದೆವಾಚಿ ಖರಿ ಖಬರ್

4 ತನ್ನಾ ಎಲಿಯಾ ಅನಿ ಮೊಯ್ಜೆ ಜೆಜುಕ್ಡೆ ಬೊಲ್ತಲೆ ತಿನಿಬಿ ಶಿಸಾನಿ ಬಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಎಲೀಯನೂ ಮೋಶೆಯೂ ಅವರಿಗೆ ಕಾಣಿಸಿಕೊಂಡು ಯೇಸುವಿನ ಸಂಗಡ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಮೋಶೆ ಮತ್ತು ಎಲೀಯ ಅಲ್ಲಿ ಪ್ರತ್ಯಕ್ಷರಾಗಿ ಯೇಸುವಿನೊಂದಿಗೆ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅಲ್ಲಿ ಎಲೀಯನು ಮತ್ತು ಮೋಶೆಯು ಯೇಸುವಿನೊಂದಿಗೆ ಮಾತನಾಡುತ್ತಿರುವುದನ್ನು ಅವರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:4
15 ತಿಳಿವುಗಳ ಹೋಲಿಕೆ  

ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದ‍ನ್‍ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.


ತುಮಿ ಪವಿತ್ರ್ ಪುಸ್ತಕಾತ್ಲೆ ಬರೆ ಕರುನ್ ಶಿಕ್ಲ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತ್ಯಾತುರ್‍ನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಹಾಯ್ ಮನುನ್ ತುಮಿ ಚಿಂತ್ಯಾಶಿ, ಖರೆ ತಿ ಸಗ್ಳಿ ನಿಯಮಾ ಪವಿತ್ರ್ ಪುಸ್ತಾಕಾ ಮಾಜ್ಯಾಚ್ ವಿಶಯಾತ್ ಬೊಲ್ತ್ಯಾತ್.


ಮಾನಾ ತೆನಿ, “ಮಿಯಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾಚ್ ಮೊಯ್ಜೆಚ್ಯಾ ಪುಸ್ತಾಕಾತ್ನಿ, ಪ್ರವಾದ್ಯಾನಿ ಲಿವಲ್ಲ್ಯಾ ಪುಸ್ತಾಕಾತ್ನಿ, ಅನಿ ಕಿರ್ತನಾತ್ನಿ ಜೆ ಕಾಯ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್, ತೆ ಖರೆ ಹೊವ್ಕ್ ಪಾಜೆ ಮನುನ್ ಹೆ ಸಗ್ಳೆ ತುಮ್ಕಾ ಸಾಂಗಟಲ್ಲೊ”.


ಅನಿ ಜೆಜುನ್ ಮೊಯ್ಜೆಚ್ಯಾ ಪುಸ್ತಕಾಕ್ನಾ ಧರಲ್ಲೆ ಸಗ್ಳ್ಯಾ ಪ್ರವಾದ್ಯಾನಿ ಅಪ್ನಾಚ್ಯಾ ವಿಶಯಾತ್ ಕಾಯ್-ಕಾಯ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, ತೆ ಸಗ್ಳೆ ತೆಂಕಾ ಸೊಡ್ಸುನ್ ಸಾಂಗಟ್ಲ್ಯಾನ್.


ತನ್ನಾ ಶಿಸಾನಿ ತೆಕಾ “ಅನಿ ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಮನ್ತ್ಯಾತ್,ಉಲ್ಲಿ ಲೊಕಾ ತಿಯಾ ಎಲಿಯಾ ಮನ್ತ್ಯಾತ್, ಅನಿ ಹುರಲ್ಲೆ ಅದ್ಲ್ಯಾ ಕಾಲಾತ್ಲ್ಯಾ ಪ್ರವಾದ್ಯಾನಿತ್ಲೊ ಎಕ್ಲೊ ಪ್ರವಾದಿ ಅನಿ ಪರ್‍ತುನ್ ಝಿತ್ತೊ ಹೊವ್ನ್ ಯೆಲಾ ಮನ್ತ್ಯಾತ್”, ಮಟ್ಲ್ಯಾನಿ.


ಜುವಾಂವಾಚ್ಯಾ ಕಾಲಾಪತರ್ ಸಗ್ಳ್ಯಾ ಪ್ರವಾದ್ಯಾನಿ ಅನಿ ಮೊಯ್ಜೆಚ್ಯಾ ಖಾಯ್ದ್ಯಾನಿ ದೆವಾಚ್ಯಾ ರಾಜಾಚ್ಯಾ ವಿಶಯಾತುಚ್ ಬೊಲ್ಲ್ಯಾನಾತ್.


ಜೆಜುಚ್ಯಾ ಅಂಗಾ ವೈಲ್ಯಾ ಫಾಳಿಯಾ ಎವ್ಡ್ಯಾ ಫ್ಹಾಂಡ್ರೆ ಖಡ್ ಹೊಲ್ಲ್ಯಾಕಿ, ಹ್ಯಾ ದುನಿಯಾತ್ ಕೊನ್ಬಿ ಧುವ್ನ್ ತವ್ಡೆ ಫ್ಹಾಂಡ್ರೆ ಕರುಕ್ ಸಾದ್ಯ್ ನಾ.


ತನ್ನಾ ಪೆದ್ರುನ್ ಜೆಜುಕ್ “ಗುರುಜಿ! ಅಮಿ ಹಿತ್ತೆ ರ್‍ಹಲ್ಲೆ ಕವ್ಡೆ ಬರೆ ಹಾಯ್ ನ್ಹಯ್! ಹಿತ್ತೆ ಅಮಿ ತಿನ್ ಝೊಪ್ಡಿ ಘಾಲುವಾ, ಎಕ್ ತುಕಾ, ಎಕ್ ಮೊಯ್ಜೆಕ್, ಅನಿ ಎಕ್ ಎಲಿಯಾಕ್” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು