Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:47 - ದೆವಾಚಿ ಖರಿ ಖಬರ್

47 ಅನಿ ತುಜೊ ಡೊಳೊ ತುಜೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಡೊಳೊ ಕಾಡುನ್ ಟಾಕ್, ದೊನ್ ಡೊಳೆ ಥವ್ನ್ ಘೆವ್ನ್ ನರ್ಕಾತ್ ಜಾತಲ್ಯಾನ್ಕಿ ಎಕ್ ಡೊಳೊ ಘೆವ್ನ್ ದೆವಾಚ್ಯಾ ರಾಜ್ಜ್ಯಾಕ್ ಜಾತಲೆ ಕವ್ಡೆಕಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಡು; ಎರಡು ಕಣ್ಣುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ದೇವರ ರಾಜ್ಯದಲ್ಲಿ ಸೇರುವದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:47
14 ತಿಳಿವುಗಳ ಹೋಲಿಕೆ  

ತುಮ್ಚೊ ಡೊಳೊ ತುಮ್ಚೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಮೆಟ್ಟುನ್ ಕಾಡುನ್ ಧುರ್ ನ್ಹೆವ್ನ್ ಟಾಕಾ, ದೊನ್ ಡೊಳೆ ಥವ್ನ್ ಘೆವ್ನ್, ನರ್‍ಕಾತ್ ಆಗಿತ್ ಪಡ್ತಲ್ಯಾಚ್ಯಾನ್ಕಿ ಎಕ್ ಡೊಳೊ ನಸ್ತಾನಾ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ ಜಾತಲೆ ತುಮ್ಕಾ ಕವ್ಡೆಕಿ ಬರೆ.”


ತುಜೊ ಹಾತ್ ತುಜೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಕಾತ್ರುನ್ ಕಾಡುನ್ ಸೊಡ್, ದೊನ್ ಹಾತಾ ಘೆವ್ನ್ ಕನ್ನಾಚ್ ಇಜಿನಸಲ್ಲಿ ಆಗ್ ಹೊತ್ತ್ಯಾ ನರ್ಕಾತ್ ಜಾತಲ್ಯಾಚ್ಯಾನ್ಕಿ, ಎಕ್ ಹಾತ್ ನಸ್ತಾನಾ ನಿರಂತರ್ ಜಿವನಾಕ್ ಜಾತಲೆ ಕವ್ಡೆಕಿ ಬರೆ.


ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್‍ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.


ತನ್ನಾ ತುಮಿ ಲೈ ಕುಶಿನ್ ಹೊತ್ತ್ಯಾಶಿ. ತಿ ಕುಶಿ ಅತ್ತಾ ಖೈ ಹಾಯ್? ಮಿಯಾಚ್ ಸಾಕ್ಷಿ ದಿತಾ. ಸಾಧ್ಯ್ ಹೊಲ್ಯಾರ್ ತುಮ್ಚೆ ಡೊಳೆ ಸೈತ್ ಮೆಟ್ಟುನ್ ಕಾಡುನ್ ಮಾಕಾ ದಿವ್ಕ್ ತುಮಿ ತಯಾರ್ ಹೊತ್ತ್ಯಾಶಿ.


ಮಾಜ್ಯಾ ವಾಂಗ್ಡಾ ಯೆತಲೊ ಹರ್ ಎಕ್ಲೊ, ಅಪ್ನಾಚ್ಯಾ ಬಾಬಾಚ್ಯಾನ್ಕಿ, ಬಾಯ್ಚ್ಯಾನ್ಕಿ, ಬಾಯ್ಕೊ ಅನಿ ಪೊರಾಚ್ಯಾನ್ಕಿ, ಭಾವಾ ಭೆನಿಯಾಂಚ್ಯಾನ್ಕಿ, ಅನಿ ಅಪ್ನಾಚ್ಯಾನ್ಕಿ ಜಾಸ್ತಿ ಜೆ ಕೊನ್ ಮಾಜೊ ಪ್ರೆಮ್ ಕರಿನಾ ತೊ ಮಾಜೊ ಶಿಸ್ ಹೊವ್ಕ್ ಹೊಯ್ನಾ.


ಉಲ್ಲ್ಯಾ ಗ್ರಿಕ್ ಪ್ರತಿಯಾತ್ನಿ 46 ವೆಚಿ ಗೊಸ್ಟ್ ಹಾಯ್, ತಿ ಗೊಸ್ಟ್ 48 ವೆಚಿ ಗೊಸ್ಟ್ ಹೊತ್ತ್ಯಾ ಸರ್ಕಿಚ್ ಹಾಯ್ .


ಜೆಜುನ್ ತೆಕಾ, “ಮಿಯಾ ತುಕಾ ಖರೆ ಅಸಲ್ಲೆ ಸಾಂಗ್ತಾ; ಅನಿ ಎಗ್ದಾ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚೆ ರಾಜ್ ಬಗುಕ್‍ ಹೊಯ್ನಾ” ಮನುನ್ ಜವಾಬ್ ದಿಲ್ಲ್ಯಾನ್.


ತನ್ನಾ ಜೆಜುನ್, “ಮಿಯಾ ತುಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಪಾನಿಯಾನ್, ಅನಿ ಪವಿತ್ರ್ ಆತ್ಮ್ಯಾನ್ ಅನಿ ಪರ್ತುನ್ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚ್ಯಾ ರಾಜಾತ್ ಭುತ್ತುರ್ ಜಾವ್ಕ್ ಹೊಯ್ನಾ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು