ಯಾಕೋಬನು 1:1 - ದೆವಾಚಿ ಖರಿ ಖಬರ್1 ದೆವಾಚೊ ಅನಿ ಧನಿಯಾ ಜೆಜು ಕ್ರಿಸ್ತಾಚೊ ಸೆವಕ್ ಹೊವ್ನ್ ಹೊತ್ತೊ ಜಾಕೊಬ್ ಸಗ್ಳ್ಯಾ ಜಗಾತ್ ಪಗ್ಳುನ್ ಗೆಲ್ಲ್ಯಾ ಇಸ್ರಾಯೆಲಾಂಚ್ಯಾ ಬಾರಾ ಕುಳಿಯಾಂಚ್ಯಾ ಲೊಕಾಕ್ನಿ ಲಿವ್ತಲಿ ಚಿಟ್ ತುಮ್ಕಾ ಬರೆ ಹೊಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ. ಅಧ್ಯಾಯವನ್ನು ನೋಡಿ |
ತಾಂಡ್ಯಾಚ್ಯಾ ಲೊಕಾನಿ ಹೆಂಚ್ಯಾ ಹಾತಿತ್ ಚಿಟ್ ದಿವ್ನ್ ಧಾಡ್ಲ್ಯಾನಿ, ತ್ಯಾ ಚಿಟಿತ್ ಅಶೆ ಲಿವಲ್ಲೆ ಹೊತ್ತೆ; ಅಂತಿಯೊಕ್ ಮನ್ತಲ್ಯಾ ಶಾರಾತ್, ಅನಿ ಸಿರಿಯ, ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಿ ರ್‍ಹಾತಲ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಸಗ್ಳಿ ತುಮ್ಚಿ ಭಾವಾ ಹೊವ್ನ್ ಹೊತ್ತಿ, ಅಪೊಸ್ತಲಾ ಅನಿ ಜಾಂನ್ತ್ಯಿ ಲೊಕಾ ಕರ್‍ತಲೊ ನಮಸ್ಕಾರ್, ಪ್ರೆಮಾಚ್ಯಾ ಭಾವಾನು,
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.