Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:10 - ದೆವಾಚಿ ಖರಿ ಖಬರ್

10 ಮೊಟೊ ಸಾವ್ಕಾರ್‍ಕಿವಂತ್ ಭಾವ್ ಅಪ್ನಿ ಕಿಳ್ ಸ್ಥಿತಿಕ್ ಯೆಲೊ ಮನುನ್ ಖುಶಿ ಹೊಂವ್ದಿತ್, ಕಶ್ಯಾಕ್ ಮಟ್ಲ್ಯಾರ್, ಮೊಟೊ ಸಾವ್ಕಾರ್‍ಕಿವಂತ್ ಮಾನುಸ್ ಗವ್ತಾಚ್ಯಾ ಫುಲ್ಲಾ ಸಾರ್ಕೊ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಐಶ್ವರ್ಯವಂತನಾದ ಸಹೋದರನು ತಾನು ಹೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಯಾಕಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಐಶ್ವರ್ಯವಂತನಾಗಿರುವ ವಿಶ್ವಾಸಿಯೂ ಹೆಮ್ಮೆಪಡಬೇಕು. ಏಕೆಂದರೆ ಆತ್ಮಿಕ ವಿಷಯದಲ್ಲಿ ಅವನಿಗಿರುವ ಬಡತನವನ್ನು ದೇವರು ಅವನಿಗೆ ತೋರಿಸಿಕೊಟ್ಟಿದ್ದಾನೆ. ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:10
19 ತಿಳಿವುಗಳ ಹೋಲಿಕೆ  

ಪವಿತ್ರ್ ಪುಸ್ತಕ್ ಮನ್ತಾ, ಸಗ್ಳಿ ಮಾನುಸ್ ಜಾತ್ ಗವ್ತಾ ಸಾರ್ಕೆ; ತೆಚಿ ಸಗ್ಳಿ ಮಹಿಮಾ ಗವ್ತಾಚ್ಯಾ ಫುಲ್ಲಾ ಸಾರ್ಕೆ, ಗವಾತ್ ವಾಡ್ತಾ, ಪುಲ್ಲ್ ಝಡ್ತಾ, ಖರೆ ಧನಿಯಾಚೊ ಸಬದ್ ಶಾಶ್ವತ್ ರಾತಾ, ಹ್ಯೊ ಸಬದ್ ಮಟ್ಲ್ಯಾರ್ ತುಮ್ಕಾ ಪರ್ಗಟ್ ಕರಲ್ಲಿ ಬರಿ ಖಬರುಚ್.


ಹ್ಯೊ ಜಗ್, ಅನಿ ಲೊಕಾ ಆಶಾ ಕರ್ತಲೆ ಸಗ್ಳೆ ನಾಸ್ ಹೊವ್ನ್ ಜಾತಾ; ಖರೆ ದೆವಾಚ್ಯಾ ಮನಾ ಸಾರ್ಕೆ ಚಲ್ತಲೊ ಸದಾ ಸರ್ವತಾಕ್ ಜಿವನ್ ಕರ್ತಾ.


ಜೆ ಕೊನ್ ಹ್ಯಾ ಜಗಾಚ್ಯಾ ಸಂಗ್ತಿಯಾತ್ನಿ ಸಾವ್ಕಾರ್ ಹಾತ್, ತೆಂಕಾ ಹಂಕಾರಾನ್ ಭರುನಕಾಶಿ, ಸಾವ್ಕಾರ್ಕಿ ಸರ್ಕ್ಯಾ ಉಪ್‍ಯೊಗ್ ನಸಲ್ಲ್ಯಾ ಸಂಗ್ತಿಯಾಂಚ್ಯಾ ವರ್‍ತಿ ತುಮ್ಚೊ ಬರೊಸೊ ಥವ್‍ನಕಾಸಿ, ಅಮ್ಕಾ ಅಮ್ಚ್ಯಾಸಾಟ್ನಿ ಮನುನ್ ಸಗ್ಳೆ ದಿತಲ್ಯಾ ದೆವಾ ವರ್‍ತಿ ಬರೊಸೊ ಥವಾ ಮನುನ್ ಖಡಕ್ ಸಾಂಗ್.


“ಜೆ ಕೊನಾಕ್ ಅಪ್ನಿ ಆತ್ಮಿಕ್ ರಿತಿನ್ ಗರಿಬ್ ಹಾತ್ ಮನುನ್ ಗೊತ್ತ್ ಹಾಯ್ ತೆನಿ ಸುಖಿ; ಸರ್‍ಗಾಚೆ ರಾಜ್ ತೆಂಚೆಚ್!


ತಸೆಚ್ ಹ್ಯಾ ಜಗಾತ್ಲಿ ಸಾಮಾನಾ ವಾಪರ್‍ತಲ್ಯಾನಿ ತಿ ವಾಪ್ರಿನಸಲ್ಲ್ಯಾ ಸಾರ್ಕೆ ಜಿವನ್ ಕರುಕ್ ಪಾಜೆ. ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಚೊ ಭಾಯ್ಲೊ ರುಪ್ ನಾಪತ್ತೊ ಹೊವ್ನ್ ಜಾತಾ.


ಉದ್ದ್ಯಾ ಕಾಯ್ ಹೊತಾ ಮನ್ತಲೆ ತುಮ್ಕಾ ಗೊತ್ತ್ ನಾ! ತುಮ್ಚ್ಯಾ ಜಿವನಾತ್ ತುಮಿ ಉಬೆಚ್ಯಾ ಡುಕ್ಟಾಚ್ಯಾ ಸರ್ಕೆ ಹಾಸಿ. ತೊ ಉಲ್ಲೊ ಎಳ್ ತವ್ಡೊಚ್ ದಿಸ್ತಾ ಮಾನಾ ತೊ ತುಮ್ಕಾ ದಿಸಿನಾ.


ಅನಿ ಆಜ್ ರ್‍ಹವ್ನ್ ಉದ್ದ್ಯಾ ನಾಪತ್ತೊ ಹೊವ್ನ್ ಜಾತಲ್ಯಾ, ಆಗಿತ್ ಘಾಲುನ್ ಜಾಳ್ವುನ್ ಟಾಕ್ತಲ್ಯಾ ಹ್ಯಾ ಡಂಗಳ್ ಗವ್ತಾಕ್ ಜರ್‍ಕಡತ್ ದೆವ್ ಎವ್ಡೆ ಬರೆ ಕರುನ್ ನೆಸ್ವುತಾ ತರ್ ತುಮ್ಕಾ ತೊ ಕವ್ಡೆ ಬರೆ ಕರುನ್ ನೆಸ್ವಿನಾ? ಕವ್ಡೊ ಕಮಿ ವಿಶ್ವಾಸ್ ತುಮ್ಕಾ ಹಾಯ್!”


ಯೆವ್ಡೆ ನಸ್ತಾನಾ ಮಾಜೊ ಧನಿ ಕ್ರಿಸ್ತ್ ಜೆಜುಚ್ಯಾ ವಿಶಯಾತ್ಲ್ಯಾ ಲೈ ಮೊಟ್ಯಾ ಶಾನೆಪಾನಾಚ್ಯಾ ವೈನಾ ಮಿಯಾ ಸಗ್ಳೆಬಿ ಲುಕ್ಷಾನ್ ಮನುನ್ ಚಿಂತುನ್ ಘೆತಾ. ತೆಚ್ಯಾ ಸಾಟ್ನಿ ಮಿಯಾ ಸಗ್ಳೆಬಿ ಕಳ್ದುನ್ ಘೆವ್ನ್ ತೆ ಕಚ್ರೊ ಮನುನ್ ಚಿಂತುನ್ ಘೆತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು