Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:13 - ದೆವಾಚಿ ಖರಿ ಖಬರ್

13 ಪರಿಕ್ಷಾತ್ ಪಡಲ್ಲ್ಯಾ ತನ್ನಾ ಕೊನ್ ಬಿ ದೆವಾನ್ ಮಾಜಿ ಪರಿಕ್ಷಾ ಕರ್ಲ್ಯಾನ್ ಮನುನ್ ಸಾಂಗುಕ್ ಹೊಯ್ನಾ, ಕಶ್ಯಾಕ್ ಮಟ್ಲ್ಯಾರ್, ದೆವ್ ವಾಯ್ಟಾ ವೈನಾ ಪರಿಕ್ಷಾ ಕರಿನಾ, ತೊ ಅಪ್ನಾಚ್ಯಾ ಅಪ್ನಿಚ್ ಕೊನಾಚಿಬಿ ಪರಿಕ್ಷಾ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪಾಪಪ್ರಲೋಭನೆಗೆ ಒಳಗಾದಾಗ, “ಈ ಪ್ರಲೋಭನೆಗಳು ದೇವರಿಂದಲೇ ಬಂದವು,” ಎಂದು ಯಾರೂ ಹೇಳದಿರಲಿ. ಏಕೆಂದರೆ, ದೇವರು ಸ್ವತಃ ಪಾಪಪ್ರಲೋಭನೆಗೆ ಗುರಿಯಾಗುವುದಿಲ್ಲ ಮತ್ತು ಯಾರನ್ನೂ ಅಂಥ ಪ್ರಲೋಭನೆಗೆ ಗುರಿಪಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾವನಾದರೂ ಪಾಪಮಾಡುವದಕ್ಕೆ ಪ್ರೇರೇಪಿಸಲ್ಪಡುವಾಗ - ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ದೇವರು ಕೆಟ್ಟದ್ದಕ್ಕೇನೂ ಸಂಬಂಧಪಟ್ಟವನಲ್ಲ; ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಶೋಧನೆಗೆ ಗುರಿಯಾಗಿರುವ ವ್ಯಕ್ತಿಯು, “ದೇವರು ನನ್ನನ್ನು ಶೋಧಿಸುತ್ತಿದ್ದಾನೆ” ಎಂದು ಹೇಳಬಾರದು. ಕೆಟ್ಟದ್ದು ದೇವರನ್ನು ಶೋಧಿಸಲಾರದು. ದೇವರು ತಾನಾಗಿಯೇ ಯಾರನ್ನೂ ಶೋಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:13
9 ತಿಳಿವುಗಳ ಹೋಲಿಕೆ  

ಪರಿಕ್ಷಾ ಸೊಸುನ್ ಘೆತಲೊ ಮಾನುಸ್ ಧನ್ಯ್, ತೊ ಪರಿಕ್ಷಾ ಸೊಸುನ್ ಘೆಟಲ್ಲ್ಯಾ ಮಾನಾ ಧನಿಯಾನ್ ಅಪ್ನಾಚ್ಯಾ ಪ್ರೆಮಾಚ್ಯಾ ಲೊಕಾಕ್ನಿ ದಿಲ್ಲೊ ಜಿವನಾಚೊ ಮುಕುಟ್ ಅಪ್ನಾಚೊ ಕರುನ್ ಘೆತಾ.


ಮಾಜ್ಯಾ ಭಾವಾನು, ಅನಿ ಭೆನಿಯಾನು ತುಮ್ಕಾ ಲೈ ತರಾಸಾ ಯೆತಾತ್, ಖರೆ ತೆ ಯೆಲ್ಲ್ಯಾ ತನ್ನಾ ತುಮಿ ಕುಶಿ ಹೊವ್ಚೆ.


ತನ್ನಾ ಜೆಜುನ್, “ಖರೆ ಪವಿತ್ರ್ ಪುಸ್ತಕ್, ಸರ್ವೆಸ್ವರಾಚಿ ತುಜ್ಯಾ ದೆವಾಚಿ ಪರಿಕ್ಷಾ ಕರುನಕೊ ಮನುನ್ಬಿ ಸಾಂಗ್ತಾ”, ಮನುನ್ ಜಬಾಬ್ ದಿಲ್ಯಾನ್.


ಖರೆ ಹರ್ ಎಕ್ಲೊಬಿ ಅಪ್ಲ್ಯಾ ಸ್ವತಾಚ್ಯಾ ಬುರ್ಶ್ಯಾ ಆಶಾತ್ ಪಡುನ್ ಮಳ್ಳ್ ಹೊವ್ನ್ ಪರಿಕ್ಷಾತ್ ಪಡ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು