ಯಾಕೋಬನು 1:14 - ದೆವಾಚಿ ಖರಿ ಖಬರ್14 ಖರೆ ಹರ್ ಎಕ್ಲೊಬಿ ಅಪ್ಲ್ಯಾ ಸ್ವತಾಚ್ಯಾ ಬುರ್ಶ್ಯಾ ಆಶಾತ್ ಪಡುನ್ ಮಳ್ಳ್ ಹೊವ್ನ್ ಪರಿಕ್ಷಾತ್ ಪಡ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮಾನವನು ಪ್ರಲೋಭನೆಗೆ ಒಳಗಾಗುವುದು ತನ್ನ ದುರಿಚ್ಛೆಯಿಂದಲೇ ಅದು ಅವನನ್ನು ಆಕರ್ಷಿಸಿ ಮರುಳುಗೊಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಪ್ರತಿಯೊಬ್ಬನೂ ತನ್ನಲ್ಲಿರುವ ಆಶಾಪಾಶದಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಪ್ರೇರೇಪಿಸಲ್ಪಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಶೋಧನೆಗೆ ಗುರಿಯಾಗಿರುವವನು ತಾನು ಇಷ್ಟಪಡುವ ಕೆಟ್ಟಕಾರ್ಯಗಳಿಂದಲೇ ಶೋಧನೆಗೆ ಒಳಗಾಗಿದ್ದಾನೆ. ಅವನ ಕೆಟ್ಟ ಆಸೆಗಳೇ ಅವನನ್ನು ದೂರ ಸೆಳೆದು, ಬಿಡದೆ ಹಿಡಿದುಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು. ಅಧ್ಯಾಯವನ್ನು ನೋಡಿ |