ಯಾಕೋಬನು 1:15 - ದೆವಾಚಿ ಖರಿ ಖಬರ್15 ಹೆಚ್ಯಾಮಾನಾ ಬುರ್ಶ್ಯಾಚ್ಯಾ ಅಶೆತ್ ಗರ್ವಾರ್ ಹೊವ್ನ್ ಪಾಪಾಕ್ ಜಲಮ್ ದಿತ್ಯಾತ್, ಮಾನಾ ತೊ ಪಾಪ್ ವಾಡುನ್ ಮೊಟೊ ಹೊವ್ನ್ ಮರ್‍ನಾಕ್ ಜಲಮ್ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ. ಅಧ್ಯಾಯವನ್ನು ನೋಡಿ |