ಯಾಕೋಬನು 1:18 - ದೆವಾಚಿ ಖರಿ ಖಬರ್18 ಖರ್‍ಯಾ ಗೊಸ್ಟಿಚ್ಯಾ ವೈನಾ ದೆವಾನ್ ಅಮ್ಕಾ ಜಿವನ್ ದಿಲ್ಯಾನ್, ಅಸೆ ತೆನಿ ರಚಲ್ಲ್ಯಾ ಸಗ್ಳ್ಯಾಚ್ಯಾ ಮದ್ದಿ ಅಮಿ ಪೈಲೆಚೆ ಹೊವ್‍ಸಾಟ್ನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು. ಅಧ್ಯಾಯವನ್ನು ನೋಡಿ |
ತೆನಿ ಬಾಯ್ಕಾಮನ್ಸಾನಿಕ್ನಾ ಆಂಗಾಚೊ ಸಮಂದ್ ಕರಿನಸ್ತಾನಾ ಅಪ್ನಾಕುಚ್ ಪವಿತ್ರ್ ಕರುನ್ ಥವ್ನ್ ಘೆವ್ನ್ ಹಾತ್. ತೆನಿ ಲಗಿನ್ ಹೊಲ್ಲೆನಾತ್. ತೆನಿ ಬೊಕ್ಡು ಖೈಯ್ ಜಾತಾ ಥೈ ತ್ಯೆಚ್ಯಾ ಫಾಟ್ನಾ ಜಾತ್ಯಾತ್. ತೆಂಕಾ ಸಗ್ಳ್ಯಾ ಮಾನ್ಸಾಚ್ಯಾಕ್ನಾ ಘೆಟಲ್ಲೆ ಹಾಯ್ ಕುಳಿಯಾನಿತ್ನಾ ಎಚುನ್ ಕಾಡುನ್ ಸುಟ್ಕಾ ಹೊಲ್ಲೆ ಹಾಯ್.ಅಸೆ ತೆಂಕಾ ದೆವಾಕ್ ಅನಿ ಬೊಕ್ಡಾಕ್ ಅದ್ದಿಚೆ ಫಳ್ ಕರುನ್ ಒಪ್ಸುನ್ ದಿಲ್ಲೆ ಹಾಯ್.