ಯಾಕೋಬನು 1:20 - ದೆವಾಚಿ ಖರಿ ಖಬರ್20 ಕಶ್ಯಾಕ್ ಮಟ್ಲ್ಯಾರ್, ಮಾನ್ಸಾಚೊ ರಾಗ್ ದೆವಾಚೆ ನಿತಿವಂತ್ಪಾನ್ ಉತ್ಪನ್ ಕರಿನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20-21 ಮಾನವನ ಕೋಪ ದೇವನೀತಿಗೆ ಧಕ್ಕೆ! ಆದುದರಿಂದ ನಿಮ್ಮಲ್ಲಿರುವ ಎಲ್ಲ ನೀಚತನವನ್ನು ಮತ್ತು ಬೆಳೆಯುತ್ತಿರುವ ದುಷ್ಟತನವನ್ನು ಕಿತ್ತೊಗೆಯಿರಿ. ನಿಮ್ಮ ಹೃದಯದಲ್ಲಿ ದೇವರು ನೆಟ್ಟಿರುವ ವಾಕ್ಯವನ್ನು ನಮ್ರತೆಯಿಂದ ಪರಿಗ್ರಹಿಸಿರಿ. ಇದು ನಿಮ್ಮ ಜೀವೋದ್ಧಾರಮಾಡಬಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮನುಷ್ಯನ ಕೋಪವು ದೇವರಿಗೆ ಮೆಚ್ಚಿಕೆಯಾಗಿರುವ ನೀತಿಗೆ ಅನುಕೂಲವಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಒಬ್ಬ ವ್ಯಕ್ತಿಯ ಕೋಪವು ದೇವರು ಅಪೇಕ್ಷಿಸಿದಂತೆ ಯೋಗ್ಯ ಜೀವನವನ್ನು ನಡೆಸಲು ಅವನಿಗೆ ಸಹಾಯಕವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ. ಅಧ್ಯಾಯವನ್ನು ನೋಡಿ |
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.