ಯಾಕೋಬನು 1:21 - ದೆವಾಚಿ ಖರಿ ಖಬರ್21 ತುಮಿ ಅದ್ದಿಚ್ಯಾನುಚ್ ಯೆಲ್ಲೆ ಬುರ್ಶೆಪಾನ್ ಅನಿ ಬುರ್ಶಿ ಚಾಲ್ ಸೊಡುನ್ ಸೊಡಾ ಅನಿ ತುಮ್ಕಾಚ್ ತುಮಿ ದೆವಾಕ್ ಒಪ್ಸುನ್ ದಿವಾ ಅನಿ ತುಮ್ಕಾ ರಾಕುಕ್ ಸಕ್ತಲ್ಯಾ ಗೊಸ್ಟಿಕ್ ಸ್ವಿಕಾರ್ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿ |